ಸಿನಿಮಾ ಆಗುತ್ತಿದೆ ಧರ್ಮಸ್ಥಳದ ಸೌಜನ್ಯ ಪ್ರಕರಣ : “ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ!
ಬೆಂಗಳೂರು: ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ…
