Category: ರಾಜ್ಯ

ಉಡುಪಿಯಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ: ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ, ಪಿ.ಎಫ್.ಐ ಸಮರ್ಥನೆ, ವಂಶ ರಾಜಕಾರಣ, ಅಸುರಕ್ಷಿತತೆ ಗ್ಯಾರೆಂಟಿಗಳು ಪ್ರಜೆಗಳಿಗೆ ಲಭಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು ನೀಡಿದರು. ಅವರು ಕಟಪಾಡಿ ಗ್ರೀನ್ ವ್ಯಾಲಿ…

ಕೂಡ್ಲಗಿ ಹೆಲಿಪ್ಯಾಡ್ ಬಳಿ ಕಾರು ಹತ್ತುವ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ

ವಿಜಯನಗರ: ಕಾರು ಹತ್ತುವಾಗ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದಿರುವ ಘಟನೆ ಜಿಲ್ಲೆಯ ಕೂಡ್ಲಗಿ ಹೆಲಿಪ್ಯಾಡ್ ಬಳಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕೆಂದು ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ…

ಡಾ ಜಿ ಪರಮೇಶ್ವರ್​​ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ: ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರ ಆಗ್ರಹ

ತುಮಕೂರು: ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ದುಷ್ಕರ್ಮಿಗಳಿಂದ ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆತ ಪ್ರಕರಣ ಸಂಬಂಧಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ…

ದ್ವೇಷಭಾಷಣದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು ಕಡ್ಡಾಯ: ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ

ನವದೆಹಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದ್ವೇಷ ಭಾಷಣಗಳ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇಸು ದಾಖಲಿಸದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು…

ಕಾಂಗ್ರೆಸ್ ಮನಸ್ಸು ವಿಷಪೂರಿತವಾಗಿದೆ: ಸುನಿಲ್ ಕುಮಾರ್

ಕಾರ್ಕಳ:ಜಗತ್ತಿನ ಶ್ರೇಷ್ಠ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾದ ನರೇಂದ್ರ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ಕಾಂಗ್ರೆಸ್ ಪಕ್ಷದ ಹೀನ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಸಚಿವ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಾರ್ಕಳ ವಿಕಾಸ…

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್…

ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಲ್ಲೇ ಸಾಯಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ, ಅವರನ್ನು ನಾವು ಟಾರ್ಗೆಟ್ ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ.…

ಕರ್ನಾಟಕ ವಿಧಾನಸಭಾ ಚುನಾವಣೆ : ನಾಳೆಯಿಂದ 80 ವರ್ಷ ಮೇಲ್ಪಟ್ಟ ನಾಗರಿಕರ ಮತದಾನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನಕ್ಕೆ ಮೇ 10 ದಿನಾಂಕ ನಿಗದಿ ಮಾಡಲಾಗಿದೆ. ಆದರೆ, ಹಿರಿಯ ನಾಗರಿಕರು ಹಾಗೂ ಅಂಗವಿಕಲರು ನಾಳೆಯಿಂದಲೇ (ಶನಿವಾರ) ಮತದಾನ ಮಾಡಲಿದ್ದಾರೆ. ಹೀಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 9 ಸಾವಿರ ಜನರು ಏ.29ರಿಂದ ಮತ ಚಲಾಯಿಸಲಿದ್ದಾರೆ.…

ಕರ್ನಾಟಕದಲ್ಲಿ ಉಷ್ಣಾಂಶ ಹೆಚ್ಚಳ: ಮಧ್ಯಾಹ್ನ ವೇಳೆ ಚುನಾವಣಾ ಪ್ರಚಾರ ನಡೆಸದಂತೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯಿಂದ ಉಷ್ಣಾಂಶ ಹೆಚ್ಚಾಗಿರುವುದರಿಂದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊರಾಂಗಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಜನರನ್ನು ಸೇರಿಸಿ ಸಭೆ, ಸಮಾರಂಭ ನಡೆಸಬಾರದು, ಒಂದು ವೇಳೆ ಜನರನ್ನು ಸೇರಿಸಿದರೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ…

ದೇಶವಿರೋಧಿ ಚಟುವಟಿಕೆಗಳನ್ನು ನಡೆಸಿ ಸಮಾಜದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ರೂಪಿಸುವವರನ್ನು ನಿರ್ದಯವಾಗಿ ಮಟ್ಟ ಹಾಕಲಾಗುತ್ತದೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ : ಮತೀಯವಾದಿಗಳು ಸಮಾಜದಲ್ಲಿ ಅರಾಜಕತೆ ಸೃಷ್ಟಿಸಿ ಅಮಾಯಕರ ಹತ್ಯೆಗೆ ಯತ್ನಿಸಿದರೆ ಅಂತಹವರ ಹುಟ್ಟಡಗಿಸಲಾಗುತ್ತದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗುಡುಗಿದ್ದಾರೆ. ಅವರು ಬುಧವಾರ ಮಂಡ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಶಾಂತಿಯುತ ಸಮಾಜ ನಿರ್ಮಾಣದ ಮೂಲಕ…