ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಗೆ ಹಿಂದೂ ಜನಜಾಗೃತಿ ಸಮಿತಿ ಖಂಡನೆ- ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಮನವಿ
ಉಡುಪಿ : ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಉಡುಪಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಸಿ…
