Category: ರಾಜ್ಯ

ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಸವದಿ ಕಾರಣ : ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ : ಬಿ.ಎಸ್. ಯಡಿಯೂರಪ್ಪ ಮಾಜಿ ಸಿಎಂ ಆಗಲು ಲಕ್ಷ್ಮಣ್ ಸವದಿ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರನನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಲಕ್ಷ್ಮಣ ಸವದಿಯೇ ಕಾರಣ, ಲಕ್ಷ್ಮಣ್ ಸವದಿ ಶಕುನಿ…

ವಿಧಾನಸಭಾ ಚುನಾವಣೆ ಹಿನ್ನಲೆ: ಮೇ .10 ರಂದು ಜೋಗ ಜಲಪಾತ ವೀಕ್ಷಣೆಗೆ ನಿಷೇಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಬೇಸಿಗೆಯ ಬಿರು ಬೀಸಿಲಿನಿಂದ ತತ್ತರಿಸಿದ ಜನರು ಜೋಗ ಜಲಪಾತವನ್ನು ನೋಡುವ ಮೂಲಕ ಕಣ್ತುಂಬಿಕೊಳ್ಳಲು ಹೋಗುವುದು ಸಹಜ. ಅದರಲ್ಲೂ ಇದೀಗ…

ವಿಧಾನಸಭಾ ಚುನಾವಣಾ ಕಣದಲ್ಲಿ 3130 ಸ್ಪರ್ಧಿಗಳು: ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು…

ಬಜಗೋಳಿ: ಪ್ರಮೋದ್ ಮುತಾಲಿಕ್ ಚುನಾವಣಾ ಪ್ರಚಾರ ಸಭೆ – ಭ್ರಷ್ಟಾಚಾರಮುಕ್ತ ಹಾಗೂ ಪ್ರಾಮಾಣಿಕ ಹಿಂದುತ್ವಕ್ಕಾಗಿ ಮತನೀಡಿ: ಮುತಾಲಿಕ್ ಮನವಿ

ಕಾರ್ಕಳ: ಹಿಂದುತ್ವದ ಸಿದ್ದಾಂತದ ಅಡಿಯಲ್ಲಿ 15 ವರ್ಷ ಆಡಳಿತ ನಡೆಸಿದ ಕಾರ್ಕಳ ಶಾಸಕರು ಅಧಿಕಾರ ಅನುಭವಿಸಲು ಕಾರಣರಾದ ದೇವದುರ್ಲಭ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ದರ್ಪ ಬೆದರಿಕೆ ಹಾಕುವ ಮೂಲಕ ಅವರ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶ್ರೀರಾಮ ಸೇವೆ ಮುಖಂಡ ಕಾರ್ಕಳ…

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ನಾಳೆ ಶುರು: ಮೇ 2ನೇ ವಾರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು : ಇತ್ತೀಚೆಗೆ ಮುಗಿದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಏ. 24ರಿಂದ ಆರಂಭವಾಗಲಿದ್ದು, ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 23 ದಿನದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೀಡಿದ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನೂ…

ಕಾರ್ಕಳ: ನಾಮಪತ್ರಗಳ ಪರಿಶೀಲನೆ ಅಂತ್ಯ – ಕಾಂಗ್ರೆಸ್, ಬಿಜೆಪಿ, ಜೆಡಿಎಸ್,ಪಕ್ಷೇತರ ಸೇರಿ 11 ನಾಮಪತ್ರಗಳು ಕ್ರಮಬದ್ದ: 2 ತಿರಸ್ಕೃತ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಶುಕ್ರವಾರ ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ನಾಮಪತ್ರಗಳ ಪರಿಶೀಲನೆ ನಡೆಸಿತು. ಈ ಪೈಕಿ 11 ನಾಮಪತ್ರಗಳು ಕ್ರಮಬದ್ದವಾಗಿದ್ದರೆ,2 ನಾಮಪತ್ರಗಳು ತಿರಸ್ಕೃತಗೊಂಡಿವೆ. 11 ನಾಮಪತ್ರಗಳ ಪೈಕಿ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮರುಮೌಲ್ಯಮಾಪನಕ್ಕೆ ಮೇ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ದ್ವಿತೀಯ ಪದವಿ ಪೂರ್ವ ಕಾಲೇಜು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗವು 85.71 ಶೇಕಡಾ, ವಾಣಿಜ್ಯ – 75.89 ಶೇಕಡಾ, ಕಲೆ – 61.22 ಶೇಕಡಾದೊಂದಿಗೆ ಉತ್ತಮ ಸಾಧನೆ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ,ಉಡುಪಿ ದ್ವಿತೀಯ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ

ಬೆಂಗಳೂರು : ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 74.64 ಫಲಿತಾಂಶ ಬಂದಿದ್ದು ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಪ್ರತೀ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ…

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ -ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಕೊಡಿಸುವುದು ನಿಜವಾದ ಕಾರ್ಕಳ ಉತ್ಸವ: ಸುಧೀರ್ ಮರೋಳಿ

ಕಾರ್ಕಳ: ಕಾರ್ಕಳದ ಜನರನ್ನು ಸೆಳೆಯಲು ಸರ್ಕಾರದ ಅನುದಾನ, ಉದ್ಯಮಿಗಳಿಂದ ಹಣಪಡೆದು ಕಾರ್ಕಳ ಉತ್ಸವ ಮಾಡಿ ಏನು ಉಪಯೋಗವಾಗಿದೆ ಎಂದು ಪ್ರಶ್ನಿಸಿದ ಅವರು, ಕಾರ್ಕಳದ ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಸೃಷ್ಟಿಸುವುದೇ ನಿಜವಾದ ಕಾರ್ಕಳ ಉತ್ಸವ ಎಂದು ನ್ಯಾಯವಾದಿ ಸುಧೀರ್ ಮರೋಳಿ ಹೇಳಿದರು. ಅವರು…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತು ಕರ್ನಾಟಕ ಶಾಲಾ…