ಡಿಕೆ ಶಿವಕುಮಾರ್ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆಯೋಜನೆ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್…
