ಎಸ್‌ಡಿಪಿಐ ಮೇಲಿನ ದಾಳಿಗೆ ದಾಖಲೆ ನೀಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿ ನಡೆಸಲು ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಕ್ಕೆ ಸಂಬAಧಿಸಿದ ದಾಖಲೆ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ದಾಳಿ ನಡೆಸಿ, ಜಪ್ತಿ ಮಾಡಿರುವ…