Category: ರಾಜ್ಯ

ಕಾರ್ಕಳ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ- ಕಾರ್ಕಳದಲ್ಲಿ ಬಿಜೆಪಿ ಗೆಲುವು ಶತಃಸಿದ್ದ: ಬೋಳ ಪ್ರಭಾಕರ ಕಾಮತ್

ಕಾರ್ಕಳ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿ ಕಾರ್ಕಳ ಸುನಿಲ್ ಕುಮಾರ್ ಅವರ ವಿಕಾಸ ಕಚೇರಿಯಲ್ಲಿ ಗುರುವಾರ ಉದ್ಘಾಟನೆಯಾಯಿತು. ಬಿಜೆಪಿ ಹಿರಿಯ ಮುಖಂಡ ಬೋಳ ಪ್ರಭಾಕರ ಕಾಮತ್ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಎದುರಾಳಿ ಯಾರು ಎನ್ನುವುದು ಮುಖ್ಯವಲ್ಲ,…

ಉಡುಪಿ ಬಿಜೆಪಿ ಅಭ್ಯರ್ಥಿಯಾಗಿ ಯಶ್‌ಪಾಲ್ ಸುವರ್ಣ ಕಣಕ್ಕೆ: ಕಂಕಣ ಕಟ್ಟಿ ಕಾರ್ಯಕರ್ತರು ಜೈಕಾರ

ಉಡುಪಿ : ಉಡುಪಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿ, ಬುಧವಾರ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಎ.ಸುವರ್ಣ ಅವರನ್ನು ಪಕ್ಷದ ನೂರಾರು ಕಾರ್ಯಕರ್ತರು ಹುಮ್ಮಸ್ಸಿನಿಂದ ಸ್ವಾಗತಿಸಿದರು. ಹಾರ ಹಾಕಿ ಪಟಾಕಿ…

ಬಿಜೆಪಿಯ 23 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಘಟಾನುಘಟಿ ನಾಯಕರಿಗೆ ಗೇಟ್: ಹೊಸಮುಖಗಳಿಗೆ ಅವಕಾಶ

ನವದೆಹಲಿ: ಬಿಜೆಪಿ ಈಗಾಗಲೇ 189 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಇದೀಗ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಲಿ ಸಚಿವರು ಹಾಗೂ ಶಾಸಕರಿಗೆ ಗೇಟ್ ಪಾಸ್ ನೀಡಿ ಹೊಸಬರಿಗೆ ಅವಕಾಶ ನೀಡುವ…

ಸಿಎಂ ಬೊಮ್ಮಾಯಿಗೂ ತಟ್ಟಿದ ನೀತಿ ಸಂಹಿತೆ ಎಫೆಕ್ಟ್: ಧರ್ಮಸ್ಥಳದಲ್ಲಿ ಚುನಾವಣಾಧಿಕಾರಿಗಳಿಂದ ಹೆಲಿಕ್ಯಾಪ್ಟರ್ ಪರಿಶೀಲನೆ

ಧರ್ಮಸ್ಥಳ(ದಕ್ಷಿಣ ಕನ್ನಡ):ವಿಧಾನಭಾ ಚುನಾವಣೆಯಲ್ಲಿ ಅಕ್ರಮಗಳು ನಡೆಯದಂತೆ ಅಧಿಕಾರಿಗಳು ಕಣ್ಣಲ್ಲಿ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದರೆ, ಇತ್ತ ಮಾದರಿ ಚುನಾವಣಾ ನೀತಿ ಸಂಹಿತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬಿಟ್ಟಿಲ್ಲ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ…

ಕೆ.ಎಸ್. ಈಶ್ವರಪ್ಪ ರಾಜಕೀಯಕ್ಕೆ ನಿವೃತ್ತಿ : ಶಿವಮೊಗ್ಗ ಪಾಲಿಕೆಯ ಬಿಜೆಪಿ ಸದಸ್ಯರು ಸಾಮೂಹಿಕ ರಾಜೀನಾಮೆ!

ಶಿವಮೊಗ್ಗ :ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಪಾಲಿಕೆಯ ಬಿಜೆಪಿಯ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿದಂತೆ 19 ಸದಸ್ಯರು ಸಾಮೂಹಿಕ ರಾಜೀನಾಮೆ…

ಟಿಕೆಟ್ ಕೈತಪ್ಪಿದ್ದಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಕಣ್ಣೀರು!

ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭರ್ಜರಿ ಮತಬೇಟೆ ನಡೆಸಲು ರಣತಂತ್ರ ರೂಪಿಸುತ್ತಿದ್ದ ಉಡುಪಿ ಶಾಸಕ ರಘುಪತಿ ಭಟ್ ಭಾವುಕರಾಗಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕೂಡಲೇ…

ಸುಳ್ಯ: ಕೈ ತಪ್ಪಿದ ಟಿಕೆಟ್ – ರಾಜಕೀಯ ನಿವೃತ್ತಿ ಘೋಷಿಸಿದ ಎಸ್. ಅಂಗಾರ

ಮಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆಎಸ್ ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ, ಸಚಿವ ಎಸ್.…

ಕರ್ನಾಟಕದಲ್ಲಿ ಬಿಸಿಲಿನ ತಾಪ ಮತ್ತಷ್ಟು ಏರಿಕೆ ಸಾಧ್ಯತೆ..!

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ…

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ : ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ?

ಬೆಳಗಾವಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ನನಗೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಕಾಂಗ್ರೆಸ್‌…

ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿಯ189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ -ಕಾರ್ಕಳಕ್ಕೆ ಸುನಿಲ್ ಕುಮಾರ್, ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಯಶಪಾಲ್ ಸುವರ್ಣ ಟಿಕೆಟ್ ಫೈನಲ್

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಳೆದುತೂಗಿ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ 52 ಹೊಸ ಮುಖಗಳನ್ನು ಕಣಕ್ಕಿಳಿಸಲಾಗುವುದೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ವಿವರಿಸಿದರು. ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಂಟಿ…