Category: ರಾಜ್ಯ

ಬಿಟ್ ಕಾಯಿನ್ ಪ್ರಕರಣ : ಮರುತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಮರು ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಆದೇಶಿಸಿದೆ. ಕಾಟನ್ ಪೇಟೆ ಬಿಟ್ ಕಾಯಿನ್ ಪ್ರಕರಣವನ್ನು ಮರುತನಿಖೆಗೆ ಸಿಐಡಿಗೆ ವರ್ಗಾವಣೆ ಇಂದು(ಜುಲೈ 03) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭ: ಹೊಸ ಸರ್ಕಾರಕ್ಕೆ ಪ್ರತಿಪಕ್ಷಗಳ ಸವಾಲು `ಗ್ಯಾರಂಟಿ’

ಬೆಂಗಳೂರು:ರಾಜ್ಯದಲ್ಲಿ ಪೂರ್ಣಬಹುತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಸಲಿದ್ದು, ಸರ್ಕಾರವನ್ನು ಹಣಿಯಲು ಪ್ರತಿಪಕ್ಷಗಳು ಸಜ್ಜಾಗಿವೆ. ಈ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮುಖ ವಿಧೇಯಕಗಳ ಮಂಡನೆ ಸೇರಿದಂತೆ ಬಜೆಟ್ ಮಂಡಿಸಲಿದ್ದಾರೆ.ಇದರ ಜತೆಗೆ ಗ್ಯಾರಂಟಿಗಳನ್ನೇ ಪ್ರಮುಖ ಅಸ್ತçವನ್ನಾಗಿಸಿ…

ವಿದ್ಯುತ್ ಬಿಲ್ ಬಾಕಿಯಿದ್ದರೂ ಇದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದು: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜುಲೈ 1ರಿಂದಲೇ ಜಾರಿಗೊಳಿಸಿದೆ. ಆದರೆ ಹಳೆ ಬಿಲ್ ಬಾಕಿ ಇರಿಸಿದ ಗ್ರಾಹಕರಿಗೆ ಈ ಯೋಜನೆಯ ಲಾಭ ಸಿಗುವ ಕುರಿತು ಎದ್ದಿರುವ ಗೊಂದಲಕ್ಕೆ ಇಂಧನ ಸಚಿವ…

ಇದು ನನ್ನ ಕೊನೆಯ ಚುನಾವಣೆ: ಮತ್ತೆ ಚುನಾವಣೆಗೆ ಸ್ಪರ್ಧೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಮಾಜದ ಶೋಷಿತರ ಧ್ವನಿಯಾಗಬೇಕೆನ್ನುವ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಯಾಗಿದ್ದು ಈ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದ್ದು ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು…

ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು : ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು: ಉಚಿತ ಪ್ರಯಾಣ ಎಂದು ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ. ಹಾಗಂತ ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ. ಆದರೆ ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ…

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ: ಕೋಡಿಮಠ ಶ್ರೀ ಭವಿಷ್ಯ

ಹುಬ್ಬಳ್ಳಿ: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ…

ಇಂದಿನಿಂದ ಅನ್ನಭಾಗ್ಯ ಯೋಜನೆ ಜಾರಿ : ಅಕ್ಕಿ ಬದಲು ಖಾತೆಗೆ ಜಮೆಯಾಗಲಿದೆ ಹಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆ ಜುಲೈ 1ರಂದು ಜಾರಿಗೆ ಬಂದಿದೆ. ಆದರೆ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ…

ಇಂದಿನಿಂದಲೇ ಗೃಹಜ್ಯೋತಿ ಯೋಜನೆ ಗ್ಯಾರಂಟಿ ಆರಂಭ: ಅರ್ಜಿ ಸಲ್ಲಿಸದವರು ಇಂದೇ ಸಲ್ಲಿಸಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಸ್ಕೀಮ್ ಜೂನ್ 30ರ ತಡರಾತ್ರಿಯಿಂದಲೇ ಅಧಿಕೃತವಾಗಿ ಆರಂಭವಾಗಿದೆ.ರಾತ್ರಿ 12 ಗಂಟೆಯಿAದಲೇ ಪ್ರತಿ ಯುನಿಟ್ ಕೌಂಟ್ ಶುರುವಾಗಿದೆ. ಜುಲೈ ತಿಂಗಳ ಬಿಲ್ ಬರುವ ಮುನ್ನ ಅರ್ಜಿ ಸಲ್ಲಿಸದಿದ್ದರೆ ಗೃಹಜ್ಯೋತಿ ಅನ್ವಯವಾಗುವುದಿಲ್ಲ. ಜುಲೈ ತಿಂಗಳ…

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ನೋಂದಣಿ ಶುಲ್ಕವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಆನಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಮಹಿಳಾ ಮತ್ತು…

ಬಿಜೆಪಿ ಕಾಲದ ಕಾಮಗಾರಿ ನೈಜತೆ ಪರಿಶೀಲಿಸಿ ಹಣ ಬಿಡುಗಡೆ: ಸರ್ಕಾರದ ಆದೇಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಎಲ್ಲ ಕಾಮಗಾರಿಗಳಿಗೂ ಹಣ ಬಿಡುಗಡೆಗೆ ತಡೆ ನೀಡಿದ್ದ ರಾಜ್ಯ ಸರ್ಕಾರ, ಇದೀಗ ಅಂತಹ ಮುಂದುವರೆದ ಕಾಮಗಾರಿಗಳಿಗೆ ಬಿಲ್ಲುಗಳ ನೈಜತೆ ಪರಿಶೀಲಿಸಿ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆಗೆ ಆದೇಶಿಸಿದೆ. ಕಾಂಗ್ರೆಸ್ ಸರ್ಕಾರ…