Category: ರಾಜ್ಯ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ದಸರಾ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಗೃಹಲಕ್ಷ್ಮೀ ಹೆಸರಿನಲ್ಲಿ ಶೀಘ್ರದಲ್ಲೇ ಸಹಕಾರ ಸಂಘಗಳ ಸ್ಥಾಪನೆ

ಮೈಸೂರು, ಸೆ‌ 23: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ವಿಶೇಷ ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಅವರು,ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ.…

ಹೈಕೋರ್ಟ್ ಅಂಗಳದಲ್ಲಿ ರಾಜ್ಯ ಸರ್ಕಾರದ ಜಾತಿಗಣತಿ ಭವಿಷ್ಯ : ಪಿಐಎಲ್ ಕುರಿತು ಅರ್ಜಿ ವಿಚಾರಣೆ ನಾಳೆಗೆ ಮಧ್ಯಾಹ್ನಕ್ಕೆ ಮುಂದೂಡಿಕೆ

ಬೆಂಗಳೂರು ಸೆ 22: ರಾಜ್ಯ ಸರ್ಕಾರದ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದ್ದು, ಈ ಅರ್ಜಿಯನ್ನು ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬAಧದ ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ…

ಜಾತಿಗಣತಿ ಆದೇಶ ಪ್ರಶ್ನಿಸಿ ಅರ್ಜಿಗಳು: ಕೇಂದ್ರ, ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ನೋಟಿಸ್‌

ಬೆಂಗಳೂರು (ಸೆ.20): ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ನಡೆಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಸೂಚಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿರುವ ಅರ್ಜಿಗಳ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸಮೀಕ್ಷೆ ನಡೆಸಲು ಆ.13ರಂದು ಸರ್ಕಾರ…

ಕೇಂದ್ರದಿಂದ ಆಹಾರ ಉತ್ಪನ್ನಗಳ ಜಿಎಸ್​​ಟಿ (GST) ಇಳಿಕೆ ಹಿನ್ನಲೆ: ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾದ ಕೆಎಂಎಫ್

ಬೆಂಗಳೂರು, ಸೆಪ್ಟೆಂಬರ್​ 20: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಮಾಡಲು ಮುಂದಾಗಿದ್ದು, ಸೋಮವಾರದಿಂದ ಹೊಸ…

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು, ಸೆಪ್ಟೆಂಬರ್ 19: ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರು ಈ ಹಿಂದೆ ಹಿಂದೂ…

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಇಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ

ನವದೆಹಲಿ: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ಸರ್ವೋಚ್ಛ ನ್ಯಾಯಾಲಯ ವಿಚಾರಣೆ ನಡೆಸಲಿದೆ.…

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ಸಿದ್ಧತೆ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್

ಬೆಂಗಳೂರು: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ರಾಜ್ಯದಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಭಾರತ ಚುನಾವಣಾ ಆಯೋಗ (ಇಸಿಐ) ದಿನಾಂಕಗಳನ್ನು ಘೋಷಿಸಿದ ನಂತರ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬು ಕುಮಾರ್ ಅವರು ಹೇಳಿದ್ದಾರೆ.…

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು

ಬೆಳ್ತಂಗಡಿ,ಸೆ.18 : ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಈ ಸಂಬAಧ…

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್: ಬಂಗ್ಲೆಗುಡ್ಡ ಬಳಿ ಮೂಳೆಗಳು, ಅಸ್ಥಿಪಂಜರ, ತಲೆ ಬುರುಡೆ ಪತ್ತೆ

ಮಂಗಳೂರು,ಸೆಪ್ಟೆಂಬರ್ 18: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಇದೀಗ ಮತ್ತೆ ಟ್ವಿಸ್ಟ್​ ಸಿಕ್ಕಿದೆ. ಎಸ್​ಐಟಿ (SIT) ಶೋಧದ ವೇಳೆ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರ, ತಲೆ ಬುರುಡೆ ಹಾಗೂ ಹಲವು ಮೂಳೆಗಳು ಸಿಕ್ಕಿರುವ ಮಾಹಿತಿ ಲಭ್ಯವಾಗಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ಶವಗಳ ರಾಶಿ ಇದೆ…

ಯಾವುದೇ BPL ಕಾರ್ಡ್ ರದ್ದಾಗಲ್ಲ ಪರಿಷ್ಕರಣೆ ಮಾಡುತ್ತೇವೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು,ಸೆ.17 : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲ್ಲ,ಬದಲಿಗೆ ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, BPL ಕಾರ್ಡ್ ಪಡೆದಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ…