ದ್ವೇಷ ಭಾಷಣ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸಮಾರಂಭದಲ್ಲಿ ‘ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ’ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ…
