Category: ರಾಜ್ಯ

ವಂಚನೆ ಪ್ರಕರಣ; ಇಂಡಿಯನ್​ಮನಿ ಫ್ರೀಡಂ ಆ್ಯಪ್ ಸಿಇಒ ಸುಧೀರ್​ಗೆ ವಿಚಾರಣೆಗೆ ಹಾಜರಾಗಲು ನೋಟಿಸ್

ಬೆಂಗಳೂರು: ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದ ಆರೋಪದ ಮೇಲೆ ವಿಚಾರಣೆಗೆ ಹಾಜರಾಗುವಂತೆ ಇಂಡಿಯನ್​ಮನಿ ಫ್ರೀಡಂ ಆ್ಯಪ್​​ (Indian money freedom app) ಸಿಇಒ ಸಿಎಸ್ ಸುಧೀರ್​ಗೆ ಬನಶಂಕರಿ ಪೊಲೀಸರು ನೋಟಿಸ್​​ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸುಧೀರ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ…

ಹೈಕಮಾಂಡ್‌ ನಿರ್ಧಾರ ಒಪ್ಪಲ್ಲ: ಟಿಕೆಟ್‌ಗಾಗಿ ಜಗದೀಶ್‌ ಶೆಟ್ಟರ್‌ ಪಟ್ಟು

ಧಾರವಾಡ : ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ಹೈಕಮಾಂಡ್‌ ನಾಯಕರು ಕರೆ ಮಾಡಿ ಈ ಬಾರಿ ನೀವು ಸ್ಪರ್ಧೆ ಮಾಡುವುದು ಬೇಡ, ಮತ್ತೊಬ್ಬರಿಗೆ ಟಿಕೆಟ್‌ ಕೊಡಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದಾರೆ. ಇದಕ್ಕೆ ನಾನು ಸಮ್ಮತಿಸದೇ…

ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ

ನವದೆಹಲಿ/ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ . ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ…

ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ. ಚುನಾವಣೆಯ ಘೋಷಣೆಗೂ ಮುನ್ನ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ…

ಪದವೀಧರರಿಗೆ ಗುಡ್ ನ್ಯೂಸ್ : ಏ.15 ರಿಂದ 30 ರವರೆಗೆ ಆನ್ ಲೈನ್ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏ.15 ರಿಂದ 30 ರವರೆಗೆ ಆನ್ ಲೈನ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದು, ಈ…

ಸೂಜಿಮೊನೆಯಷ್ಟು ಜಾಗವನ್ನೂ ಕಬಳಿಸಲು ಬಿಡೆವು: ಅರುಣಾಚಲ ಪ್ರದೇಶದಲ್ಲಿ ಚೀನಾ ವಿರುದ್ಧ ಅಮಿತ್ ಶಾ ಗುಡುಗು

ಇಟಾನಗರ: ಅರುಣಾಚಲ ಪ್ರದೇಶದ 11 ಪ್ರದೇಶಗಳ ಹೆಸರನ್ನು ಚೀನಾ ಬದಲಾಯಿಸಿ ಉದ್ಧಟತನ ಮೆರೆದ ಬೆನ್ನಲ್ಲೇ ಗಡಿ ರಾಜ್ಯಕ್ಕೆ ಸೋಮವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಮ್ಮ ಭೂಮಿಯ ಒಂದು ಸೂಜಿಮೊನೆಯಷ್ಟು ಭಾಗವನ್ನೂ ಯಾರಿಂದಲೂ ಕಬಳಿಸಲು ಸಾಧ್ಯವಿಲ್ಲವೆಂದು ಚೀನಾ…

ಅಮುಲ್ ಉತ್ಪನ್ನಗಳ ಮಾರಾಟ : ಕರವೇ ಆಕ್ರೋಶ, ಪ್ರತಿಭಟನೆ

ಬೆಂಗಳೂರು : ನಗರದಲ್ಲಿ ಅಮುಲ್ ಉತ್ಪನ್ನಗಳ ಮಾರಾಟಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಿದ್ಧತೆ ನಡುವೆ ಕರ್ನಾಟಕದ ಮಾರುಕಟ್ಟೆಗಳಲ್ಲಿ ಗುಜರಾತ್‌ ಮೂಲದ ಡೈರಿ ಸಹಕಾರ…

ಇಂದು ಮಧ್ಯಾಹ್ನ ಬಿಜೆಪಿಯ 175 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ!

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ ದೆಹಲಿಯ ಬಿಜೆಪಿ…

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿ, ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು…

ನಂದಿನಿಯನ್ನು ಅಮೂಲ್ ಕಂಪೆನಿ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಕೆಎಂಎಫ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಬ್ರಾಂಡ್ ಆಗಿರುವ ನಂದಿನಿಯನ್ನು ಅಮುಲ್ ಕಂಪೆನಿಯ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲವೆಂದು ಕೆಎಂಎಫ್ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮೂಲ್ ಜತೆ ನಂದಿನಿ ಬ್ರಾಂಡ್ ಅನ್ನು ವಿಲೀನಗೊಳಿಸಲಾಗುತ್ತಿದೆ ಎನ್ನುವ ಸುಳ್ಳು ವದಂತಿ ಕುರಿತು ಪ್ರತಿಕ್ರಿಯಿಸಿರುವ ಕೆಎಂಎಫ್…