ಮ್ಯಾಗಿ ಮಾದರಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವ ಮತ್ತು ಹಿಂದಿನ ಎರಡು ಚುನಾವಣೆಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಮುಖ್ಯ ಚುನಾವಣಾಧಿಕಾರಿಯೂ ಕಳವಳ ವ್ಯಕ್ತಪಡಿಸಿದ್ದರು. ಈ ನಡುವೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಟ್ವಿಟರ್ ಖಾತೆ ಮೂಲಕ ಮ್ಯಾಗಿ ಜಾಹಿರಾತು…
