Category: ರಾಜ್ಯ

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಕಾಂಗ್ರೆಸ್ ಮೋಸದಾಟ ಬಯಲು : ಮಹಾವೀರ ಹೆಗ್ಡೆ

ಕಾರ್ಕಳ : ಕಾಂಗ್ರೆಸ್ ಸರಕಾರ ಈ ಬಾರಿ ಅಧಿಕಾರಕ್ಕೆ ಬರಬೇಕೆಂದು ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿತ್ತು. ಇದೀಗ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ ಅಕ್ಕಿ ನೀಡಲು ಮೋಸದಾಟವಾಡುತ್ತಿದ್ದು ತಮ್ಮ ದೌರ್ಬಲ್ಯಕ್ಕೆ ಕೇಂದ್ರ ಸರಕಾರದ ವಿರುದ್ಧ…

ಅನ್ನಭಾಗ್ಯ ಯೋಜನೆಗೆ ಮತ್ತೆ ಹಿನ್ನಡೆ: ಅಕ್ಕಿ ಸರಬರಾಜು ಸಾಧ್ಯವಿಲ್ಲವೆಂದ ತೆಲಂಗಾಣ ಸರ್ಕಾರ

ಬೆಂಗಳೂರು (ಜೂ.17): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುವ ಕಾರ್ಯಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಕೊಡುವುದಿಲ್ಲವೆಂದು ಹೇಳಿದ ನಂತರ ತೆಲಂಗಾಣದಿಂದ ಅಕ್ಕಿಯನ್ನು ಕೇಳಲಾಗಿತ್ತು. ಆದರೆ, ಈಗ ತೆಲಂಗಾಣದಲ್ಲಿಯೂ ಕರ್ನಾಟಕಕ್ಕೆ ಅಕ್ಕಿ ಪೂರೈಕೆ…

ವಿದ್ಯುತ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಸಬ್ಸಿಡಿಗೂ ಕೊಕ್ ಕೊಟ್ಟಿದೆ : ಟ್ವಿಟರ್ ನಲ್ಲಿ ಬಿಜೆಪಿ ಕಿಡಿ

ಬೆಂಗಳೂರು : ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸೋಲಾರ್ ಸಬ್ಸಿಡಿಗೂ ಕೊಕ್ ಕೊಟ್ಟಿದೆ ಎಂದು ಟ್ವೀಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ವಿದ್ಯುತ್ ದರ…

ಕೋಮುದ್ವೇಷಕ್ಕೆ ಬಲಿಯಾದ ಕರಾವಳಿಯ 4 ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ದುಷ್ಕರ್ಮಿಗಳಿಂದ ಬಲಿಯಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಗಳಿಗೆ ತಲಾ…

ಡಿಸಿಎಂ ಡಿಕೆಶಿ ವಿರುದ್ಧದ ಎಲ್ಲಾ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ 

ಬೆಂಗಳೂರು (ಜೂ.16): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ ವರ್ಷ ಕಾಂಗ್ರೆಸ್‌ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಇದ್ದ…

ಸಸಿಹಿತ್ಲು : ಬೀಚ್ ಅಭಿವೃದ್ಧಿ ಮೂಲಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಸರಕಾರದ ಬದ್ಧ-ಸಚಿವ ಮಂಕಾಳ ವೈದ್ಯ

ಮುಲ್ಕಿ: ಬೀಚ್ ಅಭಿವೃದ್ಧಿ ಮೂಲಕ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಎಂದು ರಾಜ್ಯ ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು. ಅವರು ಅಂತರಾಷ್ಟ್ರೀಯ ಸರ್ಫಿಂಗ್ ಖ್ಯಾತಿಯ ಸಸಿಹಿತ್ಲು ಮುಂಡಾ ಬೀಚ್ ಗೆ ಭೇಟಿ ನೀಡಿ ಅಭಿವೃದ್ಧಿ…

ಜೂನ್.20ರಂದು ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆಯ ಘೋಷಣೆಯನ್ನು ಮಾಡಿತ್ತು. ಇದಕ್ಕೆ ಬೇಕಿದ್ದ ಅಕ್ಕಿಯನ್ನು ಕೊಡುತ್ತೇವೆ ಎಂಬುದಾಗಿ ಎಫ್ ಸಿಐ ಕೂಡ ಒಪ್ಪಿಗೆ…

ರಾಜ್ಯದ ಎಲ್ಲಾ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶ ನೀಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಅವರ ಫೋನ್ ನಂಬರ್ಗಳನ್ನು ಪ್ರತಿ ಪೊಲೀಸ್…

ಗೃಹಲಕ್ಷ್ಮೀ  ಗ್ಯಾರಂಟಿ ಜಾರಿ ಮುಂದೂಡಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಗುರುವಾರ (ಇಂದು)…

ಬಿಜೆಪಿ ತಂದ ಮತಾಂತರ  ನಿಷೇಧ ಕಾಯ್ದೆಗೆ ಕೊಕ್: ಸಿದ್ದು ಸರ್ಕಾರದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು(ಜೂ15): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಈ ಹಿಂದಿನ ಸರ್ಕಾರದ ಹಲವು ಯೋಜನೆ, ಹಲವು ಕಾಯ್ದೆಗಳಿಗೆ ಕತ್ತರಿ ಹಾಕುತ್ತಿದೆ. ಇದರ ಮುಂದುವರಿದ ಭಾಗವಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಘೋಷಿಸಿದೆ. ಬಿಜೆಪಿ ಸೇರಿಸಿದ್ದ ಪಠ್ಯಗಳನ್ನು…