Category: ರಾಜ್ಯ

SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್

ಬೆಂಗಳೂರು : 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ. ಈ…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರಾಗಿ ಡಿ.ಪಿ.ಮುರುಳೀಧರ್ ನೇಮಕ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ನಿರ್ದೇಶಕರನ್ನಾಗಿ ಡಿ.ಪಿ ಮುರುಳೀಧರ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅಧಿಸೂಚನೆ ಹೊರಡಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ…

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್! ಮೇ.10 ರಂದು ಮತದಾನ, ಮೇ.13ಕ್ಕೆ ಫಲಿತಾಂಶ : ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ

ನವದೆಹಲಿ :ರಾಜಕೀಯ ವಲಯದಲ್ಲಿ ತೀವೃ ಕುತೂಹಲಕ್ಕೆ ಎಡೆಮಾಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಮೂಲಕ ರಾಜಕೀಯ ಪಕ್ಷಗಳ ರಣಕಲಿಗಳ ಹೋರಾಟಕ್ಕೆ ಚುನಾವಣಾ ಆಯೋಗ ವೇದಿಕೆ ಸಿದ್ಧಗೊಳಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ…

ಇಂದು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸುದ್ದಿಗೋಷ್ಟಿ : ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಅತ್ಯಂತ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು 11.30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ಇಂದಿನಿAದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು…

ತಳವಾರ, ಪರಿವಾರ ಜಾತಿಯನ್ನು ಪ್ರವರ್ಗ-1ರ ಪಟ್ಟಿಯಿಂದ ತೆಗೆದು ಹಾಕಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಯಾಗಿರುವ ತಳವಾರ ಮತ್ತು ಪರಿವಾರ ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿನ ಪರಿವಾರ ಮತ್ತು ತಳವಾರ…

ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ

ಬೆಂಗಳೂರು: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಪುತ್ರ ಹಾಗೂ ಶಾಸಕರ ವಿರುದ್ಧ ದೂರು ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಅವರು ನಿರೀಕ್ಷಣಾ ಜಾಮೀನು…

ಶಾಸಕ ಮಾಡಾಳು ವಿರುಪಾಕ್ಷಪ್ಪ ಜಾಮೀನು ರದ್ದು: ಯಾವುದೇ ಕ್ಷಣದಲ್ಲಿ ಬಂಧನ ಭೀತಿ

ಬೆಂಗಳೂರು : ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನದ ಭೀತಿ ಎದುರಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿವಜಾ ಗೊಳಿಸಿ ಆದೇಶ…

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.…

ರಾಜ್ಯದಲ್ಲಿ 1645 ಅನಧಿಕೃತ ಶಾಲೆಗಳು: ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಬರೋಬ್ಬರಿ 1645 ಅನಧಿಕೃತ ಶಾಲೆಗಳು ತಲೆ ಎತ್ತಿದ್ದು, ಕೆಲ ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆದು ಕದ್ದು ಮುಚ್ಚಿ ಕ್ಲಾಸ್‌ನಲ್ಲಿ CBSE, ICSE ಪಠ್ಯ ಬೋಧಿಸುತ್ತಿದ್ದರೆ, ಮತ್ತೆ ಕೆಲವು ಶಾಲೆಗಳು ಶಿಕ್ಷಣ ಇಲಾಖೆಯ ಅನುಮತಿಯನ್ನೇ ಪಡೆಯದೆ ಶಾಲೆ…

ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ : ಅಭ್ಯರ್ಥಿಗಳ 2 ನೇ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಅಂತಿಮಗೊಳಿಸಲು ಇಂದು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ದೊಡ್ಡಬಳ್ಳಾಪುರದ ಖಾಸಗಿ ರೆಸಾರ್ಟ್ ನಲ್ಲಿ ಕಾಂಗ್ರೆಸ್…