Category: ರಾಜ್ಯ

ಶಾಲಾ ಪಠ್ಯಕ್ರಮದಿಂದ ಸಾರ್ವಕರ್, ಹೆಡ್ಗೇವಾರ್ ಪಠ್ಯ ಕೈಬಿಡಲು ನಿರ್ಧಾರ– ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್ ಎಸ್ ಎಸ್ ಮುಖಂಡ ಹೆಗ್ಡೆವಾರ್ ಹಾಗೂ ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯವನ್ನು ಕೈಬಿಡಲು…

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮನೆ ಯಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ (ಜೂನ್.16) ಆನ್‌ಲೈನ್, ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ…

ಸರ್ಕಾರಿ ಸಾರಿಗೆ ನೌಕರರಿಗೆ ಬಿಗ್ ಶಾಕ್! : ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸಿದೆ. ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ…

ಪ್ರಿಯಕರನನ್ನು ನೋಡಲು ಹುಬ್ಬಳ್ಳಿಯಿಂದ ಪುತ್ತೂರಿಗೆ ಬಂದ ವಿವಾಹಿತೆಗೆ ಶಕ್ತಿ ತುಂಬಿದ ಸರ್ಕಾರಿ ಬಸ್!! ಪತಿ ಹಾಗೂ 11 ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿ

ಮಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೊಳಿಸಿದ ಪರಿಣಾಮ ಸಾಕಷ್ಟು ಮಹಿಳೆಯರಿಗೆ ಈ ಯೋಜನೆಯ ಲಾಭ ದಕ್ಕಿದೆ. ಉಚಿತ ಬಸ್ ಪ್ರಯಾಣದ ಲಾಭ ಪಡೆದ ವಿವಾಹಿತ ಮಹಿಳೆಯೊಬ್ಬಳು ಪತಿ ಹಾಗೂ ಮಗುವನ್ನು ತೊರೆದು ಹುಬ್ಬಳ್ಳಿಯಿಂದ ಉಚಿತ…

ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡುತ್ತೇವೆ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ(ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ…

ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ : ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇಂದ್ರ…

ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ…

`ಬಿಟ್ ಕಾಯಿನ್ ಹಗರಣ’ ಮರು ತನಿಖೆಗೆ ನಿರ್ಧಾರ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ ಬಗ್ಗೆ ಮರು ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡಲು…

ಜುಲೈ 3ರಿಂದ 14ರವರೆಗೆ ಹೊಸ ಸರ್ಕಾರದ ಮೊದಲ ಅಧಿವೇಶನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಸಭೆಯ ಅಧಿವೇಶನ ಜುಲೈ.3ರಿಂದ ಜುಲೈ.14ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ.ಇಂದು ಈ ಬಗ್ಗೆ ಅಧಿಕೃತ ಆದೇಶವನ್ನು ಪ್ರಕಟಿಸಿರುವಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು, ಕರ್ನಾಟಕ ವಿಧಾನಸಭೆಯು ಜುಲೈ 3 ರಂದು ಸೋಮವಾರ ವಿಧಾನಸೌಧದಲ್ಲಿರುವ ವಿಧಾನಸಭೆಯ…

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ 36 ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕೈ ಮುಖಂಡರಿಗೆ ಇಂದು ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ‌ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು…