ಅನರ್ಹ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಲು ಮುಂದಾದ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ಸಿದ್ಧತೆ
ಬೆಂಗಳೂರು: ಸುಳ್ಳು ಮಾಹಿತಿ ಕೊಟ್ಟು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ಕಾದಿದ್ದು, ಅಗತ್ಯ ಮಾನದಂಡ ಹೊರತಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ಸಿದ್ಧ ಮಾಡುವ ಮೂಲಕ ಆಹಾರ, ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆ ಮೇಜರ್ ಸರ್ಜರಿಗೆ ಮುಂದಾಗಿದೆ. ಹತ್ತಾರು…
