Category: ರಾಜ್ಯ

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 15 ದಿನಗಳಲ್ಲೇ `ಇ-ಸ್ವತ್ತು’ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರವು ‘ಇ-ಸ್ವತ್ತು’ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ-ಖಾತಾ ವಿತರಣೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ತೆರಿಗೆ, ದರಗಳು ಮತ್ತು ಶುಲ್ಕಗಳು) ನಿಯಮಗಳು, 2025’…

26 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ, ಅ. 20: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ 26 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ನ.9 ಅಂತಿಮ ದಿನಾಂಕ

ಬೆಂಗಳೂರು,18: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆ ಪಾಸಾದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ಸರ್ಕಾರವು ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿದೆ. ದೀಪಾವಳಿ ಸಂದರ್ಭದಲ್ಲಿ ಶಿಕ್ಷಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರವು ಶಿಕ್ಷಕರ…

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ; ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ

ಮಂಗಳೂರು: ಕರಾವಳಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರ ನೋಡಿ ಅನೇಕರು ದೈವವನ್ನು ಅನುಕರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ದೈವಕ್ಕೆ ಅಪಚಾರ ಆಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಇತ್ತೀಚೆಗೆ ದೈವ ಹೇಳಿದ ಮಾತು ಕೂಡ ಚರ್ಚೆಗೆ ಕಾರಣ ಆಗಿತ್ತು. ‘ದೈವ ನುಡಿದಿದ್ದು…

ಆರ್ ಎಸ್ ಎಸ್ ನಿಷೇಧಿಸಲು ಹೊರಟಿರುವ ಕಾಂಗ್ರೆಸ್ ಪಕ್ಷವನ್ನೇ ಬಿಜೆಪಿ ನಿಷೇಧಿಸುತ್ತೆ : ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಧಾರವಾಡ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದು ಮಾಜಿ…

ಆಳಂದಾ ವಿಧಾನಸಭಾ ಕ್ಷೇತ್ರದಲ್ಲಿ ಮತಕಳ್ಳತನ ಪ್ರಕರಣ: ಕಲಬುರ್ಗಿ 5 ಸ್ಥಳಗಳಲ್ಲಿ ಎಸ್‌ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ

ಕಲಬುರ್ಗಿ,ಅ,17: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವ ಮತಕಳ್ಳತನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಚುರುಕುಗೊಳಿಸಿದ್ದು, ಕಲುಬುರ್ಗಿ ನಗರದ 5 ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೋಜಾ ಬಡಾವಣೆಯ ಅಶ್ಪಕ್, ಜುಂಜುA ಕಾಲೋನಿಯ ನದೀಂ ಹಾಗೂ ಅಕ್ರಂ,…

ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಭಂಧ- ಸರ್ಕಾರಿ ಶಾಲೆಗಳಿಂದ ಸಾರ್ವಜನಿಕರನ್ನು ದೂರ ಮಾಡುವ ಹುನ್ನಾರ: ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ: ಸರ್ಕಾರಿ ಹಾಗೂ ಅನದಾನಿತ ಶಾಲೆಗಳು ಹಾಗೂ ಇತರೆ ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸುವುದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನೇ ನಿರಾಕರಿಸುವುದಕ್ಕೆ ಸರ್ಕಾರ ಮುಂದಾಗಿದೆ. ಇದು ಸರ್ಕಾರಿ…

ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ: ಆರೆಸೆಸ್ಸ್ ಗೆ ಪರೋಕ್ಷ ಮೂಗುದಾರ

ಬೆಂಗಳೂರು,ಅ,16: ಸರ್ಕಾರಿ ಸ್ಥಳಗಳು, ಶಾಲೆಗಳು, ಮೈದಾನಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ಯಾವುದೇ ಖಾಸಗಿ ಸಂಘ-ಸAಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿ, ಆರೆಸೆಸ್ಸ್ ಹೆಸರು…

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

ಕಲಬುರಗಿ, ಅ,16: ಆರೆಸೆಸ್ಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಸಿಎಂ ಗೆ ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಿನೇಶ್ ನರೋಣಿ ಎಂದು ಗುರುತಿಸಲಾಗಿದ್ದು,…

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ನಿರ್ಬಂಧ?: ಇಂದು ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ

ಬೆಂಗಳೂರುಅ.16: ಶಾಲಾ ಆವರಣಗಳು ಸೇರಿದಂತೆ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವ ಪ್ರಸ್ತಾವನೆಗೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಯಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು…