ರಾಜ್ಯ ಆರೋಗ್ಯ ಇಲಾಖೆಯ NHM ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ…
