Category: ರಾಜ್ಯ

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಮುಂದಾದರೆ ಬಜರಂಗದಳ ಬ್ಯಾನ್ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ರೆ ಮಾತ್ರ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಯಾರೂ ಸರಿಯಾಗಿ ಓದಿಲ್ಲ. ಶಾಂತಿ ಕದಡುವ ಕೆಲಸ ಮಾಡಿದ್ರೆ…

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಧ್ಯಕ್ಕೆ ಕೈಬಿಟ್ಟ ಸರ್ಕಾರ: ಪೋಷಕರು ವಿದ್ಯಾರ್ಥಿಗಳು ನಿರಾಳ

ಬೆಂಗಳೂರು:ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್ ರಿಲೀಫ್ ನೀಡಿದ್ದು,ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಠ್ಯ ಪುಸ್ತಕ ಪರಿಷ್ಕರಣೆ ಕೈಬಿಟ್ಟಿರುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಈ ಕುರಿತು ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ…

ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಆರೋಪ: ದಕ್ಷಿಣ ಕನ್ನಡದ ನಾಲ್ವರನ್ನು ವಶಕ್ಕೆಪಡೆದ ಎನ್‌ಐಎ ಅಧಿಕಾರಿಗಳು

ಮಂಗಳೂರು: ಬಿಹಾರದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಇಂದು ಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.…

ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಚಿವ ಸಂಪುಟ ಸಭೆ ನಡೆಸಿ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ…

ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಸವೇಶ್ವರನಗರದಲ್ಲಿರುವ ಬೆಸ್ಕಾಂ…

ಖಾಸಗಿ ಬಸ್’ಗಳಲ್ಲೂ ಮಹಿಳೆಯರಿಗೆ ‘ಉಚಿತ ಪ್ರಯಾಣ’ ಸೌಲಭ್ಯ ಕಲ್ಪಿಸಿ –ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಲುವ ಆದೇಶ ಸದ್ಯದಲ್ಲೇ ಜಾರಿಗೊಳ್ಳಲಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವಂತೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಇಂದು ಅವರು…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ‘ತುಟ್ಟಿಭತ್ಯೆಯನ್ನು ಶೇ 4ಷ್ಟು ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಪರಿಷ್ಕೃತ ತುಟ್ಟಿ ಭತ್ಯೆ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ…

ಗೃಹ ಲಕ್ಷ್ಮೀ ಯೋಜನೆ’ ಹಣ ‘ಅತ್ತೆ’ಗೆ ಸಿಗಲಿದೆ : ಗೊಂದಲಗಳಿಗೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಜೂನ್ 1ರಿಂದಲೇ 5 ಗ್ಯಾರಂಟಿ ಜಾರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಖ್ಯಮಂತ್ರಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ…

ಸಿದ್ದರಾಮಯ್ಯಗೆ ಜೀವಬೆದರಿಕೆ ಆರೋಪ ಪ್ರಕರಣ: ಶಾಸಕ ಅಶ್ವತ್ಥ್​​ ನಾರಾಯಣ​​​​ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್​​ ನಾರಾಯಣ​​​​ಗೆ ಕರ್ನಾಟಕ ಹೈಕೋರ್ಟ್ಗ್ ​ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್​​​ಗೆ ತಡೆ ನೀಡಿ ಹೈಕೋರ್ಟ್ ಆದೇಶ…

ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಬಸ್‌ ನಲ್ಲಿ ಫ್ರೀ, ಯಾವುದೇ ಕಂಡೀಶನ್ ಇಲ್ಲ:ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ ಕಾರ್ಡ್ ಬೇಕು ಅನ್ನಲ್ಲ ಎಂದಿದ್ದಾರೆ. ಹೀಗಾಗಿ ಎಲ್ಲಾ ಮಹಿಳೆಯರಿಗೂ ಬಸ್‌ನಲ್ಲಿ ಉಚಿತ ಪ್ರಯಾಣವಿದ್ದು, ಇದಕ್ಕೆ…