ಕನ್ನಡಪರ ಸಂಘಟನೆಗಳ ಮೇಲಿನ ಸುಳ್ಳು ಕೇಸ್ ಹಿಂಪಡೆಯಲು ನಿರ್ಧಾರ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ…
