ನೂತನ ಸಂಸತ್ ಭವನ ಲೋಕಾರ್ಪಣೆಯ ಸವಿನೆನಪಿಗೆ 75 ರೂ ನಾಣ್ಯ, ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ
ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡದ ಲೋಕಾರ್ಪಣೆಯ ಸವಿನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಂಚೆ ಚೀಟಿ ಮತ್ತು 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದರು ಭಾನುವಾರ ಮುಂಜಾನೆ ಹೊಸ ಸಂಸತ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಹಳೆಯ…
