ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರ್ತಾರೆ ಎಂಬ ಹೇಳಿಕೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ
ಬೆಂಗಳೂರು : ಮುಂದಿನ 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದು, ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನೇ ಹೇಳಿದ್ದೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಿರುತ್ತಾರೆ. ವರಿಷ್ಠರು ಹೇಳಿದ್ದನ್ನೇ…
