ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬAಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಿದ್ದ ಸರ್ಕಾರದ ಕ್ರಮ ಪುರಸ್ಕರಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪಿಗೆ ವಿಭಾಗೀಯ ಪೀಠ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಏಕಸದಸ್ಯ…
