Category: ರಾಜ್ಯ

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ನವದೆಹಲಿ : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ‘ಸಿದ್ದರಾಮಯ್ಯ’, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ : ಎಐಸಿಸಿ ಯಿಂದ ಅಧಿಕೃತ ಘೋಷಣೆ

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ…

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂ ಯುವಕರ…

ಸಿಎಂ ಗಾದಿಗೆ ಸಿದ್ದು ಡಿಕೆಶಿ ಜಟಾಪಟಿ: ಸಿಎಂ ಆಯ್ಕೆ ಕುರಿತು ನಾಳೆ ನಿರ್ಧಾರ: ಸುರ್ಜೇವಾಲ ಸ್ಪಷ್ಟನೆ

ನವದೆಹಲಿ: ಸಿದ್ದರಾಮಯ್ಯ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂಬ ಊಹಾಪೋಹದ ವರದಿಗಳನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಬುಧವಾರ ನಿರಾಕರಿಸಿದರು ಮತ್ತು ಸರ್ಕಾರ ರಚನೆಯ ವಿಧಾನಗಳ ಬಗ್ಗೆ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಹೇಳಿದರು. ಬುಧವಾರ ಅಥವಾ ಗುರುವಾರ ಈ…

ಕರ್ನಾಟಕ ಸಿಎಂ ಆಯ್ಕೆ ಅಂತಿಮವಾಗಿಲ್ಲ:ರಣದೀಪ್ ಸಿಂಗ್ ಸುರ್ಜೇವಾಲ

ನವದೆಹಲಿ : ಕರ್ನಾಟಕ ಸಿಎಂ ಆಯ್ಕೆ ಇನ್ನೂ ಆಯ್ಕೆಯಾಗಿಲ್ಲ ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇಂದು ಅಥವಾ ನಾಳೆ ಸಿಎಂ ಆಯ್ಕೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳಿಂದ ಚರ್ಚೆ…

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಹೆಸರು ಫೈನಲ್ : ಸಿದ್ದರಾಮನಹುಂಡಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಮೈಸೂರು : ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಖಚಿತವಾಗುತ್ತಿದಂತೆ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ವರುಣ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮಯ್ಯರ ಭಾವಚಿತ್ರದ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಸಿಎಂ…

ಉಡುಪಿ :‘ನಮಗೆ ಕರೆಂಟ್ ಬಿಲ್ ಕೊಡಬೇಡಿ, ನಾವು ಕಟ್ಟಲ್ಲ’ : ‘ಮೀಟರ್ ಬೋರ್ಡ್’ ಬಳಿ ಚೀಟಿ ಅಂಟಿಸಿದ ಜನ

ಉಡುಪಿ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿತ್ತು. ಇದೀಗ ಉಡುಪಿಯಲ್ಲಿ ನಮಗೆ ಕರೆಂಟ್ ಬಿಲ್ ಕೊಡಬೇಡಿ ಎಂದು…

ಜೂನ್ 4 ಕ್ಕೆ ಮಾನ್ಸೂನ್ ಕೇರಳ ಪ್ರವೇಶ: ಈ ಬಾರಿ 4 ದಿನ ವಿಳಂಬ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್…

‘7ನೇ ರಾಜ್ಯ ವೇತನ ಆಯೋಗ’ದ ಅವಧಿ ವಿಸ್ತರಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ರಚನೆಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿನ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು…

ಮಂಗಳೂರು: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯದಿಂದ ರಮಾನಾಥ್ ರೈ ನಿವೃತ್ತಿ..!

ಮಂಗಳೂರು: ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಈ ಬಾರಿಯೂ ಮತ್ತೆ ಸೋಲು ಕಂಡ ಬಂಟ್ವಾಳದ ಮಾಜಿ ಶಾಸಕ ರಮಾನಾಥ್ ರೈ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಒಂಭತ್ತನೇ ಬಾರಿಯ ವಿಧಾನಸಭಾ ಚುನಾವಣೆ ಸ್ಪರ್ಧೆಯ ಸೋಲಿನ ಬೆನ್ನಲ್ಲೇ ರಮಾನಾಥ್ ರೈ ಈ‌…