Category: ರಾಜ್ಯ

ನಾಳೆಯಿಂದ(ಜ21)ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿ,ಐಜಿಪಿಗಳ ಅಖಿಲ ಭಾರತ ಸಮ್ಮೇಳನ: ಪ್ರಧಾನಿ ಮೋದಿ ಭಾಗಿ

ನವದೆಹಲಿ: ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಸಂಕೀರ್ಣದಲ್ಲಿ ನಾಳೆಯಿಂದ(ಜನವರಿ21) ನಡೆಯಲಿರುವ ಕೇಂದ್ರಾಡಳಿತ ಹಾಗೂ ಎಲ್ಲಾ ರಾಜ್ಯಗಳ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಹಾಗೂ ಇನ್ಸ್ಪೆಕ್ಟರ್ ಜನರಲ್ ಗಳ ಅಖಿಲ ಭಾರತ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಮೂರು ದಿನಗಳ…

ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! :ಇಬ್ಬರು ವೈದ್ಯರನ್ನು ವಜಾಗೊಳಿಸಿದ ಕೆಎಂಸಿ

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್…

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ: ವರದಿ ನೀಡುವಂತೆ ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಸೂಚನೆ

ಕೊಚ್ಚಿ: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಪೊಟ್ಟಣ ಎಣಿಕೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಗುಪ್ತಚರ ವಿಭಾಗಕ್ಕೆ ಹೈಕೋರ್ಟ್‌ ಸೂಚಿಸಿದೆ. ಕಾಣಿಕೆಯನ್ನು ಎಣಿಸುವಲ್ಲಿ ಆದ ಲೋಪದ…

ಶಿಕ್ಷೆ ಪ್ರಮಾಣ ಕಡಿತಕ್ಕೆ ಪೋಕ್ಸೋ ನ್ಯಾಯಾಲಯಕ್ಕೆ ಅಧಿಕಾರವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪೋಕ್ಸೋ ಕಾಯ್ದೆಯ ಅಡಿಯಲ್ಲಿ ನಿಗದಿಯಾಗುವಂತ ಶಿಕ್ಷೆಯ ಪ್ರಮಾಣ ಕಡಿತಕ್ಕೆ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಾಲವಾಡಿಯ ನಿವಾಸಿ ಶೇಖ್ ರೌಫ್ ಎಂಬಾತನಿಗೆ ನೀಡಲಾಗಿದ್ದಂತ…

ಬೈಲೂರು ಪರಶುರಾಮ ಥೀಮ್ ಪಾರ್ಕ್ ಕಾರ್ಯಕ್ರಮದ ಕಾರ್ಯಾಲಯದ ಉದ್ಘಾಟನೆ : ಪ್ರವಾಸೋದ್ಯಮ ಅಭಿವೃದ್ಧಿಯಿಂದ ಆರ್ಥಿಕತೆಗೆ ಚೈತನ್ಯ- ವಿನಯ್ ಹೆಗ್ಡೆ

ಕಾರ್ಕಳ:ತುಳುನಾಡಿನ ಸೃಷ್ಟಿಕರ್ತನನ್ನು ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಸಚಿವ ಸುನಿಲ್ ಕುಮಾರ್ ಅವರ ಅದ್ಬುತ ಪರಿಕಲ್ಪನೆಯಾದ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವು ಕೇವಲ ತುಳುನಾಡಿನ ಸಂಸ್ಕೃತಿಯ ಅನಾವರಣವಲ್ಲ ಜತೆಗೆ ಕಾರ್ಕಳವು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆ ಕೇಂದ್ರವಾಗುವುದರ ಜತೆಗೆ ಆರ್ಥಿಕತೆಗೆ ಚೈತನ್ಯ ನೀಡಲಿದೆ…

ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಇಂದು ಘೋಷಣೆ

ದೆಹಲಿ: ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ನಿಟ್ಟಿನಲ್ಲಿ ಚುನಾವಣಾ ಸಮಿತಿಯು ಇಂದು ಮಧ್ಯಾಹ್ನ 2.30ಕ್ಕೆ ಇಲ್ಲಿ ಪತ್ರಿಕಾಗೋಷ್ಠಿ ಕರೆದಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದಲ್ಲಿದ್ದು, ಮೇಘಾಲಯ…

ಗಂಗಾ ಕಲ್ಯಾಣ ಯೋಜನೆ’ ಅಕ್ರಮ ಕುರಿತು ‘ಸಿಐಡಿ ತನಿಖೆ’ ಆರಂಭ

ಬೆಂಗಳೂರು: ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಸೇರಿ ಇತರ ಯೋಜನೆಗಳಲ್ಲಿ ನಡೆದಿರುವ ಅಕ್ರಮಗಳ ಸಂಬAಧ ಸಿಐಡಿ ತನಿಖೆ ಶುರುವಾಗಿದೆ. ಗೃಹ ಇಲಾಖೆ ಸದ್ಯದಲ್ಲೇ ತನಿಖೆ ನಡೆಸಲು ಅಧಿಕಾರಿಯೊಬ್ಬರನ್ನು ನಿಯೋಜಿಸಲಿದೆ. ನಕಲಿ ದಾಖಲೆ ಸಲ್ಲಿಸಿ ಟೆಂಡರ್ ಪಡೆದಿರುವುದು, ಅನುದಾನ ದುರುಪಯೋಗ ಆಗಿರುವುದು…

ಪಡುಬಿದ್ರೆಯಲ್ಲೊಂದು ಕಾಂತಾರ ಚಿತ್ರದಂತೆ ನಡೆಯಿತು ಅಚ್ಚರಿಯ ನೈಜ ಘಟನೆ! ದೈವದ ವಿರುದ್ಧ ಕೋರ್ಟಿಗೆ ಹೋದಾತ ಕುಸಿದುಬಿದ್ದು ಸಾವು: ದೈವದ ತೀರ್ಮಾನ ಕೋರ್ಟಿನಲ್ಲಿ ಅಲ್ಲ ದೈವಸ್ಥಾನದ ಮೆಟ್ಟಿಲ್ಲಲ್ಲಿ ಎಂದು ಸಾಬೀತು!

ಉಡುಪಿ: ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿದ್ದ ವ್ಯಕ್ತಿ ಆಡಳಿತ ಮಂಡಳಿಯನ್ನು ಬದಲಾಯಿಸಿದ ಬಳಿಕ ತನ್ನ ಅಧಿಕಾರ ಸ್ಥಾಪಿಸಲು ಪ್ರತ್ಯೇಕ ಟ್ರಸ್ಟ್ ರಚಿಸಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಿ ದೈವದ ವಿರುದ್ಧವೇ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದ ಮರುದಿನವೇ ಅಧ್ಯಕ್ಷನಾಗಿ ನೇಮಕವಾಗಿದ್ದಾತ ಕುಸಿದುಬಿದ್ದು ಅಸುನೀಗಿದ ಅಚ್ಚರಿಯ…

ಗಣಿ ಮಾಲಕರ ಪ್ರತಿಭಟನೆಗೆ ಮಣಿದ‌ ಸರಕಾರ: ಬೇಡಿಕೆ ಈಡೇರಿಕೆ ಭರವಸೆ: ಗಣಿ ,ಕ್ರಶರ್ ಮಾಲೀಕರ ಧರಣಿ ವಾಪಾಸ್

ಬೆಂಗಳೂರು: ಕಳೆದ 20 ದಿನಗಳಿಂದ ಗಣಿ ಹಾಗೂ ಕ್ರಶರ್ ಮಾಲಕರು ಸರಕಾರ ಎರಡು ಕಡೆ ರಾಜಧನ ವಸೂಲಾತಿ ಮಾಡುತ್ತಿದೆ ಆದ್ದರಿಂದ ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಶುಕ್ರವಾರ ರಾತ್ರಿಯಿಂದ ವಾಪಾಸ್ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಗಣಿ ಮತ್ತು…

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ ವಿಚಾರ: ಮಕರ ಸಂಕ್ರಾಂತಿಯಂದೇ ಅಧಿಕೃತ ಘೋಷಣೆ?

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಪ್ರಖರ ಹಿಂದೂವಾದಿ ಪ್ರಮೋದ್ ಮುತಾಲಿಕ್ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾರ್ಕಳದಿಂದಲೇ ಸ್ಪರ್ಧಿಸುವಂತೆ ಅವರ ಬೆಂಬಲಿಗರು ತೀವೃ ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಮೂಲಗಳ ಪ್ರಕಾರ ಮುತಾಲಿಕ್ ಅವರ ಸಂಕ್ರಾಂತಿ ದಿನವೇ ಮಹತ್ವದ ಘೋಷಣೆ ಮಾಡಲಿದ್ದಾರೆ…