Category: ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಭಾವ ರಾಮೇಗೌಡ ನಿಧನ

ಮೈಸೂರು : ಇಂದು ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈಗಾಗಲೇ ಕಾಂಗ್ರೆಸ್ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ…

ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ವಿಜಯೇಂದ್ರಗೆ ಹಿನ್ನಡೆ

ಬೆಂಗಳೂರು :ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್…

ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭ : ಮಧ್ಯಾಹ್ನದೊಳಗೆ 2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ,ಬಳಿಕ ಮತಯಂತ್ರಗಳ ಮತ ಎಣಿಕೆ ನಡೆಯಲಿದೆ .ಮಧ್ಯಾಹ್ನದ…

ಎ.1ರಿಂದ ಪೂರ್ವಾನ್ವಯವಾಗುವಂತೆ ವಿದ್ಯುಚ್ಛಕ್ತಿ ದರದಲ್ಲಿ ಪ್ರತಿ ಯುನಿಟ್‌ಗೆ 70 ಪೈಸೆ ಹೆಚ್ಚಳ

ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ನಡುವೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎ.1ರಿಂದ ಪೂರ್ವಾನ್ವಯವಾಗುವಂತೆ ಎಲ್ಲಾ ಎಚ್ ಟಿ (HT)​ ಮತ್ತು ಎಲ್ ಟಿ (LT) ವಿಭಾಗಗಳಿಗೆ ಪ್ರತಿ ಯೂನಿಟ್​ಗೆ ಸರಾಸರಿ 70 ಪೈಸೆ…

ಫಲಿತಾಂಶಕ್ಕೂ ಮುನ್ನವೇ ಪಕ್ಷೇತರರಿಗೆ ಭಾರೀ ಬೇಡಿಕೆ : ಕಾಂಗ್ರೆಸ್, ಬಿಜೆಪಿಯಿಂದ ಸಂಭಾವ್ಯ ವಿಜೇತರಿಗೆ ಗಾಳ!

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯಗೊಂಡ ನಂತರ, ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಕೆಲವೊಂದು ಸಮೀಕ್ಷೆಗಳು ಕಾಂಗ್ರೆಸ್ ಹಾಗೂ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರ ಹಿಡಿಯಲಿವೆ‌ ಎಂದು ಹೇಳಿದರೂ ಬಹುತೇಕ ಸಮೀಕ್ಷೆಗಳು ಈ ಬಾರಿಯೂ ಅತಂತ್ರ ಫಲಿತಾಂಶ ಬರುವುದಾಗಿ…

ಹೊರ ರಾಜ್ಯದ CBSE, ICSE ಬೋರ್ಡ್ ವಿದ್ಯಾರ್ಥಿಗಳ ಗಮನಕ್ಕೆ: ಕರ್ನಾಟದಲ್ಲಿ PU ದಾಖಲಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹೊರ ರಾಜ್ಯದಲ್ಲಿ ಸಿ ಬಿ ಎಸ್ ಇ, ಐಸಿಎಸ್ಇ ವ್ಯಾಸಂಗ ಮಾಡಿ, ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತಂತೆ ಇಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು…

ಮತದಾನದ ವೇಳೆ ರಾಜ್ಯದ ವಿವಿಧೆಡೆ 12 ಪ್ರಕರಣ ದಾಖಲು: 384.46 ಕೋಟಿ ರೂ. ಮೌಲ್ಯದ ವಸ್ತುಗಳು ವಶ

ಬೆಂಗಳೂರು: ಪ್ರಜಾಪ್ರಭುತ್ವದ ಹಬ್ಬ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ಯಶಸ್ವಿಯಾಗಿ ಮತದಾನ ಮುಗಿದಿದೆ. ಆದ್ರೆ ಶಾಂತಿಯುತವಾಗಿ ನಡೆಯಬೇಕಿದ್ದ ಮತದಾನದ ವೇಳೆ ರಾಜ್ಯದ ಕೆಲ ಕಡೆ ಗಲಾಟೆಗಳು, ಮರಾಮಾರಿಗಳು ಕೂಡ ನಡೆದಿವೆ. ಮತದಾನದ ವೇಳೆ ರಾಜ್ಯದ ವಿವಿಧೆಡೆ ನಡೆದ ಗಲಾಟೆ ಸಂಬಂಧ…

ಶಿವಸೇನೆ ವರ್ಸಸ್‌ ಶಿವಸೇನೆ: ಇಂದು ಸುಪ್ರೀಂಕೋರ್ಟ್‌ ತೀರ್ಪು

ನವದೆಹಲಿ: ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯ ಎದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಸೇರಿದಂತೆ 2 ತೀರ್ಪುಗಳನ್ನು ಗುರುವಾರ (ಇಂದು) ಸುಪ್ರೀಂಕೋರ್ಟ್‌ ನೀಡಲಿದೆ. 16 ಶಾಸಕರು ಅನರ್ಹಗೊಂಡರೆ ಮಹಾರಾಷ್ಟ್ರ ಸರ್ಕಾರ ಬೀಳಬಹುದು ಎನ್ನಲಾಗುತ್ತಿದ್ದರೂ,…

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ಪ್ರಕಟ: ಕಾಂಗ್ರೆಸ್ ಗೆ ಹೆಚ್ಚು ಸ್ಥಾನ, ಅತಂತ್ರ ಫಲಿತಾಂಶ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ಮೇ.13ಕ್ಕೆ ಫಲಿತಾಂಶ ಪ್ರಕಟಗೊಳ್ಳುವುದು ಬಾಕಿಯಿದೆ. ಈ ವೇಳೆಯಲ್ಲೇ ಈ ಬಾರಿ ರಾಜ್ಯದಲ್ಲಿ ಚುನಾವಣೋತ್ತರ ಸಮೀಕ್ಷೆ ( Exit Poll 2023 )ಯಂತೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬರಲಿದೆ ಎಂಬುದಾಗಿ ಹಲವು…

ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ಮಾಜಿ ಸಚಿವ ಜನಾರ್ದನ ರೆಡ್ಡಿ ಘೋಷಣೆ!

ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವುದಾದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಪಕ್ಷವಾದ ಕೆಆರ್ ಪಿಪಿ ಪಕ್ಷವು ಬೆಂಬಲ ಘೋಷಿಸಲಿದೆ ಎಂದು ಹೇಳಿದ್ದಾರೆ. ಗಂಗಾವತಿಯಲ್ಲಿ ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…