Category: ರಾಜ್ಯ

ಸೆ.22 ರಿಂದ ಅ.7 ರವರೆಗೆ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ ಜಾತಿಗಣತಿ ಮರು…

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್’ ಪ್ರಮಾಣವಚನ ಸ್ವೀಕಾರ

ನವದೆಹಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮರ‍್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಜಂಟಿ…

ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್​ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್​ ಗಳನ್ನು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ…

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರ: ರಾಜ್ಯ ಸರ್ಕಾರ ಹಾಗೂ ಪ್ರತಿವಾದಿಗಳಿಗೆ ಹೈಕೋರ್ಟ್ ನೊಟೀಸ್

ಬೆಂಗಳೂರು: ಕಾರ್ಕಳದ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮನ ಪ್ರತಿಮೆ ಮರು ನಿರ್ಮಿಸಿ ಅನಾವರಣಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಸಂಬAಧ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪರಶುರಾಮ ಪ್ರತಿಮೆಯನ್ನು ಮರು ನಿರ್ಮಿಸಲು…

ನನಗೆ ಬದುಕಲು ಆಗುತ್ತಿಲ್ಲ ವಿಷ ಕೊಡಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ನ್ಯಾಯಾಧೀಶರ ಎದುರು ಮನವಿ!

ಬೆಂಗಳೂರು,ಸೆ 09: ರೇಣುಕಾ ಸ್ವಾಮಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ಆತನಿಗೆ ಇನ್ನಷ್ಟು ಕಠಿಣ ಸಜೆ ನೀಡುವಂತೆ ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿತ್ತು. ಸುಪ್ರೀಂ ಆದೇಶದಂತೆ ಯಾವುದೇ…

ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು,ಸೆ 09 : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬAಧಿಸಿದAತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ ಸರ್ಕಾರದ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್ಶಿಪ್ ಪ್ರಶಸ್ತಿ

ಕಾರ್ಕಳ: ಹುಬ್ಬಳ್ಳಿಯ ಸಂತೋಷ್ ಫೌಂಡೇಶನ್ ಸಂಸ್ಥೆಯು ಸೆಪ್ಟೆಂಬರ್ 5 ರಂದು ಆಯೋಜಿಸಿದ್ದ ಎಜು ಇನ್ಸ್ಪೈರ್ ರಾಷ್ಟ್ರೀಯ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸೌಮ್ಯಾಶ್ರೀ ಬಂಗೇರ ಅವರಿಗೆ ಎಕ್ಸಲೆನ್ಸ್…

ಇಂದು ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಗೆಲುವು ಬಹುತೇಕ ಖಚಿತ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಇಂಡಿಯಾ ಬ್ಲಾಕ್‌ನ ನ್ಯಾಯಮೂರ್ತಿ (ನಿವೃತ್ತ) ಬಿ ಸುದರ್ಶನ್ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದಾರೆ. ಸಂಖ್ಯಾಬಲ…

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ; ಅಮೃತಭಾರತಿಯ ವಿದ್ಯಾರ್ಥಿಗೆ ಚಿನ್ನ ಮತ್ತು ಬೆಳ್ಳಿಯ ಪದಕ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶ್ರೀನಿವಾಸ.ಎ. ತೀರ್ಥಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮತ್ತು ಕಟಾದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಪಡೆದಿದ್ದಾನೆ.…

ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು, ಸೆ.08:ಮಂಡ್ಯದ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆ ವೇಳೆ ಏಕಾಎಕಿ ಲೈಟ್ ಆಫ್ ಮಾಡಿ ಕಲ್ಲು ತೂರಾಟ‌ ಮಾಡಲಾಗಿದೆ. ಇದು ಪೂರ್ವ ನಿಯೋಜಿತ ದಾಳಿಯಾಗಿದ್ದು, ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ…