ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಿಂಗ್ ಮಾರ್ಕ್ಸ್ ಶೇ.33ಕ್ಕೆ ಇಳಿಕೆ; 2025-26ರಿಂದಲೇ ಹೊಸ ಮಾನದಂಡ ಜಾರಿ
ಬೆಂಗಳೂರು, ಅ.15: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ದೊಡ್ಡ ಬದಲಾವಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, 2025-26ನೇ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಕೆ…
