Category: ರಾಜ್ಯ

10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ನಗರಗಳಲ್ಲಿ ಡೀಸೆಲ್ ಚಾಲಿತ ವಾಹನಗಳ ಬಳಕೆ ನಿಷೇಧ

ನವದೆಹಲಿ: ಭಾರತವು 2027 ರ ವೇಳೆಗೆ 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಡೀಸೆಲ್ ಚಾಲಿತ ನಾಲ್ಕು ಚಕ್ರದ ವಾಹನಗಳ ಬಳಕೆಯನ್ನು ನಿಷೇಧಿಸಬೇಕು ಮತ್ತು ವಿದ್ಯುತ್ ಮತ್ತು ಅನಿಲ ಇಂಧನ ವಾಹನಗಳಿಗೆ ಬದಲಾಯಿಸಬೇಕು ಎಂದು ತೈಲ ಸಚಿವಾಲಯ ನೇಮಿಸಿದ ವರದಿ…

ನಾಳೆ ವಿಧಾನಸಭಾ ಚುನಾವಣೆಗೆ ಮತದಾನ:ಸಕಲ ಸಿದ್ಧತೆಯಲ್ಲಿ ಚುನಾವಣಾ ಆಯೋಗ

ಬೆಂಗಳೂರು: ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.ಈ ಕುರಿತು ಕರ್ನಾಟಕ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದೆ. ನಾಳೆ ನಡೆಯಲಿರುವ ಕರ್ನಾಟಕ…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22ರಿಂದ ಆಯೋಜನೆ ಮಾಡಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ…

ಸಾಧನೆಗೆ ಅಡ್ಡಿಯಾಗದ ಬಡತನ: ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಹೊಟೇಲ್ ಕಾರ್ಮಿಕನ ಮಗಳು ಕಾರ್ಕಳ ತಾಲೂಕಿಗೆ ದ್ವಿತೀಯ ಸ್ಥಾನಿ!

ಕಾರ್ಕಳ: ಏನೇ ಸಾಧಿಸಬೇಕೆಂದಿದ್ದರೆ ಅದಕ್ಕೆ ಶ್ರದ್ಧೆ,ಛಲ,ಪರಿಶ್ರಮ ಕೂಡ ಅಷ್ಟೇ ಮುಖ್ಯ, ಇಲ್ಲೊಬ್ಬಳು ಪರಿಶಿಷ್ಠ ಪಂಗಡದ(ಮರಾಠಿ) ವಿದ್ಯಾರ್ಥಿನಿ ತನ್ನ ಕುಟುಂಬದಲ್ಲಿ ಬಡತನವಿದ್ದರೂ ಆಕೆಯ ಓದಿಗೆ ಅಡ್ಡಿಯಾಗಲಿಲ್ಲ. ಓದೆ ಮುಂದೇನಾದರೂ ಸಾಧಿಸಬೇಕೆಂಬ ಒಂದೇ ಗುರಿಯೊಂದಿಗೆ ಈ ಬಾರಿಯ ಎಸೆಸ್ಸೆಲ್ಸಿ ಪರೀಕ್ಷೆ ಹುಡುಗಿ 625 ಅಂಕಗಳ…

ಸೋನಿಯಾ ಗಾಂಧಿ ಕರ್ನಾಟಕ ಸಾರ್ವಭೌಮತ್ವ ಹೇಳಿಕೆ:ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರ್ನಾಟಕ ಸಾರ್ವಭೌಮತ್ವ ಪದ ಬಳಕೆ ಮಾಡಿ ಟ್ವಿಟ್ ಮಾಡಿದ್ದರಿಂದಾಗಿ, ಕೇಂದ್ರ ಚುನಾವಣಾ ಆಯೋಗಕ್ಕೆ ಬಂದ ದೂರಿನ ಹಿನ್ನಲೆಯಲ್ಲಿ, ಇದೀಗ ಆಯೋಗವು ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಎಐಸಿಸಿ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಿರುವ…

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಬಿಜೆಪಿ ಲೀಗಲ್ ನೋಟಿಸ್: ಕ್ಷಮೆಯಾಚಿಸಲು ಸೂಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಸಂಬಂಧ ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮತ್ತೊಂದೆಡೆ ಒಂದು ಹೆಜ್ಜೆ ಮುಂದಿಟ್ಟ ಬಿಜೆಪಿ…

ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್!-18 ಹಾಗೂ 19ನೇ ಸ್ಥಾನಕ್ಕೆ ಕುಸಿದ ಉಡುಪಿ, ದ.ಕ ಜಿಲ್ಲೆ

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದು, ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.…

ನಾಳೆ ಬೆಳಗ್ಗೆ 10 ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು (ಮೇ.7): ಕರ್ನಾಟಕ SSLC ಫಲಿತಾಂಶ 2023 ಮೇ 8 ರಂದು ಅಂದರೆ ನಾಳೆ ಪ್ರಕಟಗೊಳ್ಳಲಿದೆ. ನಾಳೆ 10 ಗಂಟೆಗೆ SSLC ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ 11 ಗಂಟೆಯ…

ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ: ಚುನಾವಣಾ ಆಯೋಗದ ನೋಟಿಸ್​ಗೆ ಡಿಕೆ ಶಿವಕುಮಾರ್‌ ಉತ್ತರ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಇದೀಗ ವಿವಾದಕ್ಕೊಳಗಾಗಿದೆ. ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್…