Category: ರಾಜ್ಯ

ಪಠಾಣ್ ಚಿತ್ರ ಪ್ರದರ್ಶಿಸದಂತೆ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕಲಬರುಗಿ : ಇಂದು ವಿಶ್ವಾದ್ಯಂತ ನಟ ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರ ಬಿಡುಗಡೆಯಾಗಿದ್ದು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕಲಬುರಗಿ ನಗರದ ಶೆಟ್ಟಿ ಮಲ್ಟಿಫ್ಲೆಕ್ಸ್ ನ ಮುಂದೆ ಪಠಾಣ್ ಚಿತ್ರ…

ಗಾರ್ಮೆಂಟ್ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿಸಿ ಕಾರ್ಮಿಕ ಇಲಾಖೆ ಆದೇಶ

ಬೆಂಗಳೂರು : ಗಾರ್ಮೆಂಟ್ಸ್ ನೌಕರರಿಗೆ ಕಾರ್ಮಿಕ ಇಲಾಖೆಗೆ ಸಿಹಿಸುದ್ದಿ ನೀಡಿದ್ದು, ಗಾರ್ಮೆಂಟ್ಸ್ ನೌಕರರಿಗೆ ಕನಿಷ್ಠ ವೇತನವನ್ನು 8,800 ರೂ.ನಿಂದ 13,200 ರೂ.ಗೆ ಹೆಚ್ಚಳ ಮಾಡಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯು ಗಾರ್ಮೆಂಟ್ಸ್, ಸ್ವಿನ್ನಿಂಗ್ ಮಿಲ್, ರೇಷ್ಮೆಬಟ್ಟೆ ಹಾಗೂ ಬಟ್ಟೆಗೆ…

ಇಂದಿನಿಂದ ರಾಜ್ಯ ಸಾರಿಗೆ ನೌಕರರ ಪ್ರತಿಭಟನೆ: ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ- ಸಾರಿಗೆ ಮಂಡಳಿ

ಬೆಂಗಳೂರು: ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ. ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದಿನಿಂದ (ಜ.24) ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ…

ಗಣರಾಜೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ,…

ಕೇಸರಿ ಶಾಲು, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬಲ್ಲ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಚಿಕ್ಕಮಗಳೂರು : ಹಿಂದೂಪರ ಸಂಘಟನೆಗಳ ವಿರುದ್ಧ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡಹಿಂದೂಪರ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಅಯೋಧ್ಯೆ ಹೋರಾಟದಲ್ಲಿ…

ಬೆಂಗಳೂರಿನಲ್ಲಿ ರಸ್ತೆ ಬಂದ್ ಮಾಡಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ವೃತ್ತದಿಂದ ಕಾರ್ಪೊರೇಷನ್ ಸರ್ಕಲ್ ಹಾಗೂ ಕೆ ಆರ್ ಮಾರುಕಟ್ಟೆಗೆ ಹೋಗುವ ಒಂದು ರಸ್ತೆ ಬಂದ್ ಮಾಡಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ಹೊರ…

ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ ಕುರಿತ ಗೊಂದಲಕ್ಕೆ ತೆರೆ: ಕಾರ್ಕಳದಿಂದ‌ಲೇ ಪಕ್ಷೇತರನಾಗಿ ನನ್ನ ಸ್ಪರ್ಧೆ: ಮುತಾಲಿಕ್ ಅಧಿಕೃತ ಘೋಷಣೆ

ಕಾರ್ಕಳ: ಹಿಂದುತ್ವಕ್ಕಾಗಿ, ಹಿಂದೂ ಕಾರ್ಯಕರ್ತರ ಧ್ವನಿಯಾಗಿ ಭ್ರಷ್ಟಾಚಾರ ರಹಿತ ವ್ಯವಸ್ಥೆಗಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದಲೇ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿ ನಡೆಸಿದ ಅವರು,…

ಸಾಹಿತಿ ಭಗವಾನ್ ರಾಮನ ಬಗ್ಗೆ ಆಡಿದ ಅಸಭ್ಯ ಮಾತಿಗೆ ವ್ಯಾಪಕ ಆಕ್ರೋಶ :ಶಿಸ್ತುಕ್ರಮ ಜರುಗಿಸುವಂತೆ ಹಿಂದೂ ಸಂಘಟ‌ನೆಗಳ ಒತ್ತಾಯ

ಬೆಂಗಳೂರು : ಶ್ರೀರಾಮನ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಸಾಹಿತಿ ಭಗವಾನ್ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಪ್ರಗತಿಪರ ಚಳವಳಿಗಳಲ್ಲಿ ಮುಂಚೂಣಿಯಲ್ಲಿರುವವರೂ ಭಗವಾನ್ ಅವರ ಹೇಳಿಕೆಗೆ ಆಕ್ಷೇಪ ಸಂಘಟನೆಗಳು ವ್ಯಕ್ತಪಡಿಸಿದ್ದು, ಬಹುಸಂಖ್ಯಾತರ ಶ್ರದ್ಧೆಯ ಬಗ್ಗೆ ಅಸಡ್ಡೆಯಿಂದ ಮಾತನಾಡುವ ಧೋರಣೆ ತಪ್ಪು…

ನಾಳೆ ಸಾರಿಗೆ ನೌಕರರ ಮುಷ್ಕರ : ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ

ಬೆಂಗಳೂರು : ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರಿಗೆ ನೌಕರರಿಗೆ ವೇತನ…

ಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ : ಗುಜರಾತ್ ನ್ಯಾಯಾಲಯ

ಗುಜರಾತ್‌ : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಗುಜರಾತ್‌ನ ನ್ಯಾಯಾಲಯವೊಂದು ಗೋಹತ್ಯೆಯ ಕುರಿತು ಕೆಲವು ಕುತೂಹಲಕಾರಿ ಅವಲೋಕನಗಳನ್ನು ಮಾಡಿದೆ. “ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ..” ಗುಜರಾತ್‌ನ ತಾಪಿ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ…