Category: ರಾಜ್ಯ

ಬಿಜೆಪಿ ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಜೆ.ಪಿ ನಡ್ಡಾ ಅಧಿಕೃತ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮುಲಕ ಬಿಜೆಪಿಯ ಮುಂದಿನ ಸಿಎಂ ಯಾರು ಎನ್ನುವ ಗೊಂದಲಕ್ಕೆ ನಡ್ಡಾ ತೆರೆ‌ ಎಳೆದಿದ್ದಾರೆ.…

ವಾರ್ತಾ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ನೇಮಕ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಿಯಾ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ…

ಚುನಾವಣಾ ಆಯೋಗದ ಭರ್ಜರಿ ಕಾರ್ಯಾಚರಣೆ: ರಾಜ್ಯಾದ್ಯಂತ 300 ಕೋಟಿ ರೂ.ನಗದು, ಉಡುಗೊರೆಗಳು ಜಪ್ತಿ

ಬೆಂಗಳೂರು : ಚುನಾವಣಾ ಆಯೋಗವು ರಾಜ್ಯಾದ್ಯಂತ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಈವರೆಗೆ ಬರೋಬ್ಬರಿ 300 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು ಚುನಾವಣಾ ನೀತಿ ಸಂಹಿತೆ ಘೋಷಣೆಯಾದ…

ಉಡುಪಿಯಲ್ಲಿ ಅಮಿತ್ ಶಾ ಬಿರುಸಿನ ಪ್ರಚಾರ: ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ, ಪಿ.ಎಫ್.ಐ ಸಮರ್ಥನೆ, ವಂಶ ರಾಜಕಾರಣ, ಅಸುರಕ್ಷಿತತೆ ಗ್ಯಾರೆಂಟಿಗಳು ಪ್ರಜೆಗಳಿಗೆ ಲಭಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳಿಗೆ ತಿರುಗೇಟು ನೀಡಿದರು. ಅವರು ಕಟಪಾಡಿ ಗ್ರೀನ್ ವ್ಯಾಲಿ…

ಕೂಡ್ಲಗಿ ಹೆಲಿಪ್ಯಾಡ್ ಬಳಿ ಕಾರು ಹತ್ತುವ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ

ವಿಜಯನಗರ: ಕಾರು ಹತ್ತುವಾಗ ಬಾಗಿಲ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುಸಿದಿರುವ ಘಟನೆ ಜಿಲ್ಲೆಯ ಕೂಡ್ಲಗಿ ಹೆಲಿಪ್ಯಾಡ್ ಬಳಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರಕ್ಕೆಂದು ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ…

ಡಾ ಜಿ ಪರಮೇಶ್ವರ್​​ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ: ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರ ಆಗ್ರಹ

ತುಮಕೂರು: ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ದುಷ್ಕರ್ಮಿಗಳಿಂದ ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆತ ಪ್ರಕರಣ ಸಂಬಂಧಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ…

ದ್ವೇಷಭಾಷಣದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು ಕಡ್ಡಾಯ: ರಾಜ್ಯಗಳಿಗೆ ಸುಪ್ರೀಂ ಮಹತ್ವದ ಆದೇಶ

ನವದೆಹಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದ್ವೇಷ ಭಾಷಣಗಳ ವಿರುದ್ಧ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇಸು ದಾಖಲಿಸದಿದ್ದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು…

ಕಾಂಗ್ರೆಸ್ ಮನಸ್ಸು ವಿಷಪೂರಿತವಾಗಿದೆ: ಸುನಿಲ್ ಕುಮಾರ್

ಕಾರ್ಕಳ:ಜಗತ್ತಿನ ಶ್ರೇಷ್ಠ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾದ ನರೇಂದ್ರ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿರುವುದು ಕಾಂಗ್ರೆಸ್ ಪಕ್ಷದ ಹೀನ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಸಚಿವ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಾರ್ಕಳ ವಿಕಾಸ…

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ‘ದೊಡ್ಮನೆ ಸೊಸೆ’ ಗೀತಾ ಶಿವರಾಜ್ ಕುಮಾರ್

ಬೆಂಗಳೂರು: ರಾಜಕಾರಣದ ಕುಟುಂಬದಿಂದಲೇ ಬಂದಿರುವ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಇಂದು(ಏಪ್ರಿಲ್​ 28) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್…

ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಲ್ಲೇ ಸಾಯಲಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ, ಅವರನ್ನು ನಾವು ಟಾರ್ಗೆಟ್ ಮಾಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್ ಗೆ ಹುಚ್ಚು, ಭ್ರಮೆ ಹಿಡಿದಿದೆ.…