Category: ರಾಜ್ಯ

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ‌ ಕರಡುಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ 16ರವರೆಗೆ ಕಾಲಾವಕಾಶ

ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31…

ರಾಜ್ಯದ ಪಡಿತರ ಚೀಟಿದಾರರಿಗೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿAದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರ…

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…

ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…