Category: ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ,ಉಡುಪಿ ದ್ವಿತೀಯ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ

ಬೆಂಗಳೂರು : ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 74.64 ಫಲಿತಾಂಶ ಬಂದಿದ್ದು ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಪ್ರತೀ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ…

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ -ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಕೊಡಿಸುವುದು ನಿಜವಾದ ಕಾರ್ಕಳ ಉತ್ಸವ: ಸುಧೀರ್ ಮರೋಳಿ

ಕಾರ್ಕಳ: ಕಾರ್ಕಳದ ಜನರನ್ನು ಸೆಳೆಯಲು ಸರ್ಕಾರದ ಅನುದಾನ, ಉದ್ಯಮಿಗಳಿಂದ ಹಣಪಡೆದು ಕಾರ್ಕಳ ಉತ್ಸವ ಮಾಡಿ ಏನು ಉಪಯೋಗವಾಗಿದೆ ಎಂದು ಪ್ರಶ್ನಿಸಿದ ಅವರು, ಕಾರ್ಕಳದ ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಸೃಷ್ಟಿಸುವುದೇ ನಿಜವಾದ ಕಾರ್ಕಳ ಉತ್ಸವ ಎಂದು ನ್ಯಾಯವಾದಿ ಸುಧೀರ್ ಮರೋಳಿ ಹೇಳಿದರು. ಅವರು…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತು ಕರ್ನಾಟಕ ಶಾಲಾ…

ಕನ್ನಡದಲ್ಲೇ ಓದಬಹುದು ಕೋರ್ಟ್ ತೀರ್ಪು : ಕನ್ನಡ ಭಾಷೆ ತೀರ್ಪುಗಳ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್

ಬೆಂಗಳೂರು: ಜನ ಸಾಮಾನ್ಯರಿಗೂ ಅರ್ಥವಾಗುವಂತೆ ಕನ್ನಡ ಭಾಷೆಯಲ್ಲಿ ಸುಪ್ರೀಂಕೋರ್ಟ್, ಹೈಕೋರ್ಟ್‌ ತೀರ್ಪುಗಳು ಸಿಗಬೇಕೆಂಬ ಬಹುದಿನಗಳ ಬೇಡಿಕೆಯನ್ನು ಹೈಕೋರ್ಟ್ ಕೊನೆಗೂ ಈಡೇರಿಸಿದೆ. ಅದರಂತೆ ಕರ್ನಾಟಕ ಹೈಕೋರ್ಟ್‌ ಕನ್ನಡಕ್ಕೆ ಅನುವಾದಿಸಿದ ತೀರ್ಪುಗಳ ವೆಬ್‌ ಸೈಟ್ ಅನ್ನು ಪ್ರಾರಂಭಿಸಿದೆ. ಏಪ್ರಿಲ್ 18 ರಂದು ಮುಖ್ಯ ನ್ಯಾಯಮೂರ್ತಿ…

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿರುವ ಮಧ್ಯಂತರ ತಡೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಡಿಕೆ ಶಿವಕುಮಾರ್ 2013ರಿಂದ 2018ರ ವರೆಗೆ ಅಕ್ರಮ ಆಸ್ತಿಗಳಿಕೆ ಸಂಬಂಧ ಸಿಬಿಐ ಪ್ರಕರಣ…

ಮುಂದಿನ 2 ದಿನ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ…

ಕೇಸರಿಮಯವಾದ ಕಾರ್ಕಳ ನಗರ! ಸುನಿಲ್ ಕುಮಾರ್ ನಾಮಪತ್ರಕ್ಕೆ ಹರಿದು ಬಂತು ಜನಸಾಗರ: ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಸರ್ಕಾರದ ಫಲಾನುಭವಿ: ಬಿಜೆಪಿ ಗೆದ್ದರೆ ವಿಕಾಸ ಕಾಂಗ್ರೆಸ್ ಗೆದ್ದರೆ ವಿನಾಶ: ಸುನಿಲ್ ಕುಮಾರ್

ಕಾರ್ಕಳ: ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಕಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿಕಾಸವಾಗುತ್ತದೆ ಕಾಂಗ್ರೆಸ್ ಬಂದರೆ ವಿನಾಶಕಾರಿಯಾಗಿ ಪರಿಣಮಿಸುತ್ತದೆ ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಬುಧವಾರ ನಾಮಪತ್ರ ಸಲ್ಲಿಸಿ ಬಳಿಕ ಕುಕ್ಕುಂದೂರು ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ…

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ: ಶೆಟ್ಟರ್‌ಗೆ ಟಿಕೆಟ್‌- ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

ಬೆಂಗಳೂರು : ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ರಿಲೀಸ್ ಆಗಿದ್ದು, ಒಟ್ಟು 7 ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೇರಿ ಒಟ್ಟು 7 ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಪುಲಿಕೇಶಿನಗರ ಸೇರಿದಂತೆ ಒಟ್ಟು…

ಕಾರ್ಕಳದಲ್ಲಿ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ : ಮಂಗಳವಾರ ಒಂದೇ ದಿನ 6 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕಾರ್ಕಳ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣ ರಂಗೇರಿಗೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು , ಎ.20 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಶ್ರಿಕಾಂತ್…

ಕಾರ್ಕಳ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಕಾರ್ಕಳದ ಅಭಿವೃದ್ಧಿಗೆ ವೀರಪ್ಪ ಮೊಯ್ಲಿ ಹಾಗೂ ದಿ.ಗೋಪಾಲ ಭಂಡಾರಿಯವರ ಕೊಡುಗೆ ಅನನ್ಯ -ಮುನಿಯಾಲು  ಉದಯ ಶೆಟ್ಟಿ

ಕಾರ್ಕಳ:ಕಾರ್ಕಳದ ಅಭಿವೃದ್ಧಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಕೊಡುಗೆ ಅನನ್ಯವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಕಾಂಗ್ರೆಸ್…