Category: ರಾಜ್ಯ

ಕಾರ್ಕಳದ ಜನತೆ ಅಭಿವೃದ್ಧಿ ಪರವಾಗಿದ್ದಾರೆ: ಮಹಾವೀರ ಹೆಗ್ಡೆ

ಕಾರ್ಕಳ: ಚುನಾವಣೆಗಳು ಬಂದಾಗ ಮಾತ್ರ ಮತ ಕೇಳಲು ಬರುವ ಕಾಂಗ್ರೆಸ್ ಗೆ ಕಾರ್ಕಳದ ಮತದಾರರು ಧಿಕ್ಕರಿಸಲಿದ್ದು ಈ ಬಾರಿ ಸಚಿವ ಸುನಿಲ್ ಕುಮಾರ್ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಬಿಜೆಪಿ ಗೆ ಮತ ನೀಡಲಿದ್ದಾರೆ,ಕಾರ್ಕಳದ ಜನ ಸದಾ ಅಭಿವೃದ್ಧಿಯ ಪರವಾಗಿದ್ದಾರೆ…

ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್’ಗೆ ಕೆ.ಎಸ್ ಈಶ್ವರಪ್ಪ ಬಹಿರಂಗ ಪತ್ರ!

ಶಿವಮೊಗ್ಗ: ಬಿಜೆಪಿಯಲ್ಲಿ ಹಲವು ವರ್ಷಗಳ ಕಾಲ ರಾಜಕಾರಣ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಟಿಕೆಟ್ ಕೈ ತಪ್ಪುವ ವಿಚಾರದಲ್ಲಿ ಬಂಡಾಯವೆದ್ದು, ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರ ಈ ನಡೆಯ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಎರಡು ಪುಟಗಳ ಸುದೀರ್ಘ…

ಟಿಕೆಟ್ ಕೈತಪ್ಪುವ ಹಿನ್ನೆಲೆ: ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ಸಾಧ್ಯತೆ..!

ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜೀನಾಮೆ ಪರ್ವ ಜೋರಾಗಿದ್ದು, ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ. ಪುಲಕೇಶಿನಗರ ಕ್ಷೇತ್ರದಿಂದ ಟಿಕೆಟ್ ಸಿಗಲ್ಲ ಎಂಬ ಅನುಮಾನದ ಹಿನ್ನೆಲೆ ಕಾಂಗ್ರೆಸ್ ಗೆ ಅಖಂಡ ಶ್ರೀನಿವಾಸ ಮೂರ್ತಿ ಗುಡ್…

ಬಿಜೆಪಿಯಲ್ಲಿ ಮುಂದುವರಿದ ರಾಜೀನಾಮೆ ಪರ್ವ: ಬಿಜೆಪಿಗೆ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ನೆಹರು ಓಲೇಕಾರ್ ರಾಜೀನಾಮೆ!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಭುಗಿಲೆದಿದ್ದು ಈಗಾಗಲೇ ಲಕ್ಷ್ಮಿ ಸವದಿಯಂತಹ ಘಟಾನುಘಟಿ ನಾಯಕರು ಬಿಜೆಪಿ ತೊರೆದಿದ್ದು,ಇದೀಗ ಹುಬ್ಬಳ್ಳಿ ಧಾರವಾಡದ ಲಿಂಗಾಯತ ಸಮುದಾಯದ ಬಿಜೆಪಿಯ ಪ್ರಬಲ ನಾಯಕ ಮಾಜಿ ಸಿಎಂ ಜಗದೀಶ್…

ಪತ್ರಕರ್ತರ ಸೋಗಿನಲ್ಲಿ ಬಂದು ಪಾತಕಿಗಳ ಮೇಲೆ ಗುಂಡಿನ ದಾಳಿ! ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹಮ್ಮದ್ ಹಾಗೂ ಸಹೋದರ ಅಶ್ರಫ್ ಅಹಮ್ಮದ್ ಹತ್ಯೆ

ಉತ್ತರಪ್ರದೇಶ: ಕುಖ್ಯಾತ ಭಯೋತ್ಪಾದಕ ಹಾಗೂ ಭೂಗತ ಪಾತಕಿ ಅತೀಕ್ ಅಹಮ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹಮ್ಮದ್ ಎಂಬವರನ್ನು ಪೊಲೀಸರು ಶನಿವಾರ ರಾತ್ರಿ ಪ್ರಯಾಗ್ ರಾಜ್ ಆಸ್ಪತ್ರೆಯೊಂದಕ್ಕೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ಭೂಗತ ಪಾತಕಿಗಳು…

ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಚುನಾವಣಾ ಮೈತ್ರಿಯನ್ನು ಬಹಿರಂಗಗೊಳಿಸಬೇಕು : ಸುನಿಲ್ ಕುಮಾರ್

ಬೆಂಗಳೂರು : ಎಸ್ ಡಿಪಿಐ ಕಾಂಗ್ರೆಸ್ ನ ಅಘೋಷಿತ ಮುಖವಾಣಿಯಾಗಿದ್ದು, ಈ ಎರಡು ಪಕ್ಷಗಳ ನಡುವಿನ ಚುನಾವಣಾ ಮೈತ್ರಿ ಏನೆಂಬುದನ್ನು ಬಹಿರಂಗಗೊಳಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಈ ಎರಡು…

ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ:ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎನ್ನುವುದು ಗಜ ಪ್ರಸವದಂತಾಗಿದೆ‌. ಈ ನಡುವೆ ಕಾಂಗ್ರೆಸ್ ಕೊನೆಗೂ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ಇನ್ನೂ…

ಸುಳ್ಯ ಶಾಸಕ ಅಂಗಾರ ಭಿನ್ನಮತ ಶಮನ: ರಾಜಕೀಯ ನಿವೃತ್ತಿ ಹಿಂಪಡೆದ ಅಂಗಾರ!

ಮಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್.ಅಂಗಾರ ತಮ್ಮ ಹೇಳಿಕೆ ಹಿಂಪಡೆದಿದ್ದು, ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳುವ ಮೂಲಕ ಸುಳ್ಯದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ…

ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಲಕ್ಷ್ಮಣ್‌ ಸವದಿ ಭೇಟಿ : ಚರ್ಚೆ ಬಳಿಕ ಕಾಂಗ್ರೆಸ್‌ ಸೇರ್ಪಡೆ ಫಿಕ್ಸ್‌?!

ಬೆಂಗಳೂರು : ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಮಿಸ್‌ ಆದ ಬೆನ್ನಲ್ಲೆ ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ್‌ ಸವದಿ ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ . ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸುರ್ಜೇವಾಲ ಜೊತೆ ಒಂದೇ ಕಾರಿನಲ್ಲಿ ಲಕ್ಷ್ಮಣ್‌ ಸವದಿ ಆಗಮಿಸಿದ್ದು, ಸವಧಿ…

ಡ್ರಗ್ಸ್ ಬಗ್ಗೆ ಮತ್ತೊಂದು ವಿವಾದಾತ್ಮಕ ಪೋಸ್ಟ್ : ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದ ನಟ ಚೇತನ್

ಬೆಂಗಳೂರು : ಸದಾ ಒಂದಲ್ಲೊಂದು ವಿಚಾರ, ಟೀಕೆಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಇದೀಗ ಮತ್ತೆ ಹೊಸ ವಿವಾದವೊಂದು ಸೃಷ್ಟಿಸಿದ್ದಾರೆ. ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ “ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ…