ಕರ್ನಾಟಕದಲ್ಲಿ ಬಿಸಿಲಿನ ತಾಪ ಮತ್ತಷ್ಟು ಏರಿಕೆ ಸಾಧ್ಯತೆ..!
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ…
