Category: ರಾಜ್ಯ

ಇಂದು ಮಧ್ಯಾಹ್ನ ಬಿಜೆಪಿಯ 175 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ!

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಇಂದು ಮಧ್ಯಾಹ್ನ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ ದೆಹಲಿಯ ಬಿಜೆಪಿ…

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿ, ನಂತರ ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು…

ನಂದಿನಿಯನ್ನು ಅಮೂಲ್ ಕಂಪೆನಿ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ: ಕೆಎಂಎಫ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಬ್ರಾಂಡ್ ಆಗಿರುವ ನಂದಿನಿಯನ್ನು ಅಮುಲ್ ಕಂಪೆನಿಯ ಜತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲವೆಂದು ಕೆಎಂಎಫ್ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮೂಲ್ ಜತೆ ನಂದಿನಿ ಬ್ರಾಂಡ್ ಅನ್ನು ವಿಲೀನಗೊಳಿಸಲಾಗುತ್ತಿದೆ ಎನ್ನುವ ಸುಳ್ಳು ವದಂತಿ ಕುರಿತು ಪ್ರತಿಕ್ರಿಯಿಸಿರುವ ಕೆಎಂಎಫ್…

ಮ್ಯಾಗಿ ಮಾದರಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವ ಮತ್ತು ಹಿಂದಿನ ಎರಡು ಚುನಾವಣೆಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಮುಖ್ಯ ಚುನಾವಣಾಧಿಕಾರಿಯೂ ಕಳವಳ ವ್ಯಕ್ತಪಡಿಸಿದ್ದರು. ಈ ನಡುವೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಟ್ವಿಟರ್​ ಖಾತೆ ಮೂಲಕ ಮ್ಯಾಗಿ ಜಾಹಿರಾತು…

ಅಮೂಲ್ ವಿರುದ್ಧ ಕನ್ನಡಿಗರ ಕಿಡಿ: ಆಕ್ರೋಶದ ನಡುವೆಯೂ ಕನ್ನಡದಲ್ಲೇ ಟ್ವಿಟರ್ ಖಾತೆ ಓಪನ್ ಮಾಡಿದ `ಅಮೂಲ್’!

ಬೆಂಗಳೂರು : ಗುಜರಾತ್ ಮೂಲದ ಹಾಲು ಉತ್ಪಾದಕರ ಸಹಕಾರ ಸಂಘ ಅಮೂಲ್ ಕರ್ನಾಟಕದಲ್ಲಿ ಮಾರುಕಟ್ಟೆ ಪ್ರವೇಶಿಸಿದ್ದನ್ನು ವಿರೋಧಿಸಿ ಕನ್ನಡಿಗರ ವಿರೋಧಿಸುತ್ತಿರುವ ನಡುವೆಯೂ ಅಮೂಲ್ ಕನ್ನಡದಲ್ಲಿಯೇ ಟ್ವೀಟರ್ ಖಾತೆ ಓಪನ್ ಮಾಡಿದೆ. ಅಮೂಲ್ ಉತ್ಪನ್ನಗಳನ್ನು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ನಡುವೆಯೂ ಅಮೂಲ್ ಕನ್ನಡದಲ್ಲೇ…

ಕರ್ನಾಟಕದಲ್ಲಿ ಮತ್ತೊಂದು ರಾಜಕೀಯ ಪಕ್ಷ `ರಾಷ್ಟ್ರೀಯ ಜನಹಿತ ಪಾರ್ಟಿ’ ಅಸ್ತಿತ್ವಕ್ಕೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಪಕ್ಷ ಉದಯವಾಗಿದ್ದು, ರಾಷ್ಟ್ರೀಯ ಜನಹಿತ ಪಕ್ಷ ಅಸ್ತಿತ್ವಕ್ಕೆ ಬಂದಿದೆ. ರಾಷ್ಟ್ರೀಯ ಜನಹಿತ ಪಕ್ಷಕ್ಕೆ ಚುನಾವಣೆ ಆಯೋಗವು ಕುಕ್ಕರ್ ಚಿಹ್ನೆ ನೀಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಮಂಜುನಾಥ್ ನಿನ್ನೆ ಕುಕ್ಕರ್ ಚಿಹ್ನೆಯನ್ನು…

ಉಡುಪಿ ಕಾಂಗ್ರೆಸ್‌ನಲ್ಲಿ ಬಂಡಾಯ : ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ ಪಕ್ಷೇತರ ಸ್ಪರ್ಧೆ!

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟಗೊಂಡಿದೆ. ಹಿರಿಯ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಪಕ್ಷೇತರವಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಈ ಮೂಲಕ ಮೊದಲೇ ಶಿಥಿಲಗೊಂಡಿದ್ದ ಜಿಲ್ಲಾ ಕಾಂಗ್ರೆಸ್ಗೆ…

ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಶಮನಕ್ಕೆ ಕೈ ಕಸರತ್ತು! :ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ಡಿ ಆರ್ ರಾಜು ನೇಮಕ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಉದ್ಯಮಿ ಡಿ ಆರ್ ರಾಜು ಅವರನ್ನು ಹೈಕಮಾಂಡ್ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಿದೆ. ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿರುವ ಅವರು ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.…

ಏ.​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ಏಪ್ರಿಲ್​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. 7-8 ರಂದು ಸಭೆ ಸೇರಿ ಅಂತಿಮ ಪಟ್ಟಿ ಸಿದ್ದಪಡಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ…

ಪತ್ರಕರ್ತರಿಗೆ ಅಂಚೆ ಮತದಾನ: ಚು.ಆಯೋಗಕ್ಕೆ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ

ಬೆಂಗಳೂರು : ಕೆಯುಡಬ್ಲ್ಯೂಜೆ ಮನವಿ ಮೇರೆಗೆ ವಿಧಾನಸಭೆ ಚುನಾಚಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಇದೇ ಮೊಟ್ಟ ಮೊದಲ ಬಾರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕರ್ನಾಟಕ ಕಾರ್ಯ…