ನಮ್ಮ ಮೆಟ್ರೋ ಪ್ರಯಾಣ ದರ ಸಧ್ಯಕ್ಕೆ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ
ಬೆಂಗಳೂರು,ಫೆ.07 : ಸೋಮವಾರದಿಂದಲೇ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ಕುರಿತು ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದ ಬೆನ್ನಲ್ಲೇ ದರ ಹೆಚ್ಚಳದ ಕುರಿತು ಕಾಂಗ್ರೆಸ್ ಬಿಜೆಪಿ ಫೈಟ್ ಜೋರಾಗಿತ್ತು. ದರ ಹೆಚ್ಚಳ ಕೇಂದ್ರ ಸರ್ಕಾರದ ಸಮಿತಿಯೇ ಕೈಗೊಳ್ಳುವುದು ಎಂದ ಕಾಂಗ್ರೆಸ್ ನಾಯಕರ ಹೇಳಿಕೆಗೆ…
