Category: ರಾಜ್ಯ

ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ

ಬೆಂಗಳೂರು, ಜು.02: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ 7 ಮಂದಿ ಕಾರ್ಮಿಕರು ಸಾವಿಗೀಡಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣ ಬಳಿ ಇಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾವೇರಿ…

ವಾಣಿಜ್ಯ LPG ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ: ಇಂದಿನಿಂದಲೇ ಹೊಸ ದರ ಜಾರಿಗೆ

ಬೆಂಗಳೂರು,ಜು.1: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ.…

ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಜೂನ್ 30) ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು…

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ,ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಕೋರ್ಟ್ ಸಮನ್ಸ್

ಬೆಂಗಳೂರು, ಜೂ. 27: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್​ಗೆ ಬೆಂಗಳೂರಿನ ನ್ಯಾಯಾಲಯ…

ಧರ್ಮಸ್ಥಳ ಕ್ಷೇತ್ರ ಮತ್ತು ವಿರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ ಗೌಡಗೆ ಅರೆಸ್ಟ್​​​​​​ ವಾರಂಟ್

ಮಂಗಳೂರು, ಜೂ.27: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ವಿಠ್ಠಲ ಗೌಡನಿಗೆ ಬೆಂಗಳೂರಿನ ನ್ಯಾಯಾಲಯವು ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಡಿಯಲ್ಲಿ ಈ…

ಇನ್ನುಮುಂದೆ ರಾಜ್ಯದಲ್ಲಿ ಏಕರೂಪದ ಶಾಲಾ ಅವಧಿ ಜಾರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅದೇಶ

ಬೆಂಗಳೂರು, ಜೂ.27: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ…

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿಗೆ ಅಧಿಕೃತ ಆದೇಶ

ಬೆಂಗಳೂರು,ಜೂ.26: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಕೈಗೊಳ್ಳಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದ್ದು, ಉಸ್ತುವಾರಿಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿ…

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಹಣ ಮರುಪಾವತಿಗೆ ಕೆಎಸ್​​ಆರ್​​​ಟಿಸಿ ಆದೇಶ

ಬೆಂಗಳೂರು, ಜೂ. 24: ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಗೆ ಕೆಎಸ್​​ಆರ್​​​ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC…

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ

ದಾವಣಗೆರೆ, ಜೂ.24: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಪೊಲೀಸರ ಕೈಗೆ ಸೆರೆಸಿಕ್ಕ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ಮುಂದಾಗಿದ್ದ ಎನ್ನುವ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹರಿಹರ ಗ್ರಾಮಾಂತರ…

ರಾಜ್ಯದ 200 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ DG – IGP ಪದಕ ಘೋಷಣೆ: ಉಡುಪಿ ಜಿಲ್ಲೆಯ ಐವರು ಪೊಲೀಸರಿಗೆ ಡಿಜಿ ಪದಕ

ಬೆಂಗಳೂರು,ಜೂ.23:ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2025 – 26ನೇ ಸಾಲಿನ ‘DG-IGP ಪ್ರಶಂಸನಾ ಪದಕ’ ಘೋಷಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ ಸಲೀಂ ಆದೇಶ ಹೊರಡಿಸಿದ್ದಾರೆ. ಐಜಿಪಿ ಎನ್‌.ಸತೀಶ್‌ಕುಮಾರ್‌, ಹುಬ್ಬಳ್ಳಿ-ಧಾರವಾಡ ಕಮಿಷನರ್‌ ಎನ್‌.…