ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ
ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಧ್ರುವನಾರಾಯಣರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು…
