Category: ರಾಜ್ಯ

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಹೊರದೇಶದಿಂದ ಹಣ ಪಡೆದು ಅಪಪ್ರಚಾರ ನಡೆಯುತ್ತಿದೆ. ದೇಶದ್ರೋಹಿಗಳು ಈ ಪ್ರಕರಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.…

ನನಗೆ ತಲೆಬುರುಡೆ ತಂದುಕೊಟ್ಟಿದ್ದೇ ಜಯಂತ್!: ಬುರುಡೆ ರಹಸ್ಯದ ಕುರಿತು ಎಸ್ಐಟಿ ಮುಂದೆ ಸ್ಪೋಟಕ ಮಾಹಿತಿ ನೀಡಿದ ಚಿನ್ನಯ್ಯ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬAಧಪಟ್ಟAತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ತನಗೆ ಬುರುಡೆ ಕೊಟ್ಟಿರುವುದು ಜಯಂತ್ ಎಂದು ಚಿನ್ನಯ್ಯ ಎಸ್‌ಐಟಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಮೂಲ ಕೆದಕುತ್ತಿದ್ದು, ಈ ಒಂದು…

ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತ: ಕರಾವಳಿಗೆ ಐದು ದಿನ ಭಾರೀ ಮಳೆ ಎಚ್ಚರಿಕೆ!

ಬೆಂಗಳೂರು (ಸೆ.1): ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1…

ಇಂದಿನಿಂದ ವಾಣಿಜ್ಯ LPG ಸಿಲಿಂಡರ್​ ಬೆಲೆಯಲ್ಲಿ ಇಳಿಕೆ: ಗೃಹ ಬಳಕೆಯ ಸಿಲಿಂಡರ್​ಗಳ ಬೆಲೆಯಲ್ಲಿ ಬದಲಾವಣೆ ಇಲ್ಲ

ನವದೆಹಲಿ, ಸೆಪ್ಟೆಂಬರ್ 1: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ (ಆಗಸ್ಟ್ 31) 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ವಾಣಿಜ್ಯ ಬಳಕೆಯ 19 ಕೆಜಿ LPG ಸಿಲಿಂಡರ್‌ ಬೆಲೆಯಲ್ಲಿ ಮಾತ್ರ ಕಡಿಮೆಯಾಗಿದೆ. ಗೃಹ…

ತೆರಿಗೆ ಭಯೋತ್ಪಾದನೆಗೆ ಹೈರಾಣಾದ ಜನತೆ: ಕಾಂಗ್ರೆಸ್ ಸರ್ಕಾರವು ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವಂತಿದೆ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು, ಆ.30: ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಈಗಾಗಲೇ ರಾಜ್ಯದ ಜನ ಕಂಗಾಲಾಗಿದ್ದು, ಕಾಂಗ್ರೆಸ್ ಸರ್ಕಾರ ಚಂಬಲ್ ಕಣಿವೆಯ ದರೋಡೆಕೋರರನ್ನು ಮೀರಿಸುವ ರೀತಿಯಲ್ಲಿ ಜನಸಾಮಾನ್ಯರ ಸುಲಿಗೆ ಮಾಡುತ್ತಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ…

ನಾಳೆಯಿಂದ(ಆ.31) ಆಸ್ತಿ ನೋಂದಣಿ ಶುಲ್ಕ ಹೆಚ್ಚಳ: ಕಂದಾಯ ಇಲಾಖೆ ಆದೇಶ ​

ಬೆಂಗಳೂರು, ಆಗಸ್ಟ್​ 30: ಹಾಲು, ಬಸ್ಸು, ವಿದ್ಯುತ್‌, ನೀರು ದರ ಸೇರಿದಂತೆ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ (ಆ.31) ಆಸ್ತಿ ನೋಂದಣಿ ಶುಲ್ಕ ಶೇ.1ರಿಂದ ಶೇ.2ರಷ್ಟು…

ಸುಳ್ಳು ಹೇಳಲು ನನಗೆ 4 ಲಕ್ಷ ಹಣ ನೀಡಿ ಗ್ಯಾಂಗ್ ಬೆದರಿಕೆ ಹಾಕಿತ್ತು :ಎಸ್ಐಟಿ ಮುಂದೆ ಚಿನ್ನಯ್ಯ ಸ್ಪೋಟಕ ಹೇಳಿಕೆ

ಬೆಳ್ತಂಗಡಿ, ಆ 29 : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಸುಳ್ಳು ಹೇಳಿದ್ದ ಮುಸುಕುಧಾರಿ ಚಿನ್ನಯ್ಯನ ಬಂಧನವಾದ ಬಳಿಕ ಒಂದೊಂದೇ ವಿಚಾರಗಳು ಬಯಲಾಗುತ್ತಿದ್ದು,ಎಸ್ಐಟಿ ವ ಅಧಿಕಾರಿಗಳು ಗುರುವಾರ ಚಿನ್ನಯ್ಯನನ್ನು ತೀವ್ರ ವಿಚಾರಣೆಯ ಒಳಪಡಿಸಿದ್ದು, ಈ ವೇಳೆ ಚಿನ್ನಯ…

ಒಂಟಿ ಜೀವನದಿಂದ ದಾಂಪತ್ಯ ಬದುಕಿಗೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ: ರೋಶನ್ ಜತೆ ಹಸೆಮಣೆ ಏರಿದ ಕರಾವಳಿ ಹುಡುಗಿ

ಬೆಂಗಳೂರು, ಆ 28 : ಮಂಗಳೂರಿನ ಹುಡುಗಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಕೊನೆಗೂ ಒಂಟಿ ಜೀವನಕ್ಕೆ ಗುಡ್‌ಬೈ ಹೇಳಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ದಂಪತಿ ಪುತ್ರ ರೋಶನ್ ಅವರೊಂದಿಗೆ ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ…

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣ: ಫಂಡಿಂಗ್ ಕುರಿತು ಆರೋಪಿ ಶಾರಿಕ್​ನ ತೀವ್ರ ವಿಚಾರಣೆ

ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಭಯೋತ್ಪಾದಕರಿಗೆ ಫಂಡಿಂಗ್ ಮಾಡಿದ್ದು ಯಾರು‌‌ ಎಂಬುದರ ಬಗ್ಗೆ (ಇಡಿ) ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ದೇಶದಲ್ಲಿ ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್​ ಪ್ರಕರಣದ ಪ್ರಮುಖ ಆರೋಪಿ…

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ!

ಬೆಳ್ತಂಗಡಿ, ಆ.26 : ಧರ್ಮಸ್ಥಳದಲ್ಲಿ ಅಸ್ಥಿಪಂಜರ ಶೋಧ ಪ್ರಕರಣಕ್ಕೆ ಕುರಿತಂತೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ‌ಬೆಳಗ್ಗೆ ಆರೋಪಿ ಚೆನ್ನಯ್ಯನನ್ನು ಕರೆದೊಯ್ದು ಶೋಧ ಕಾರ್ಯ ನಡೆಸಿದ್ದಾರೆ.ಈ ವೇಳೆ ತಿಮರೋಡಿ ಮನೆಯಲ್ಲಿ ಚೆನ್ನಯ್ಯನ ಮೊಬೈಲ್…