ಜಿಲ್ಲಾ-ತಾಲೂಕು ಪಂಚಾಯತ್ ಚುನಾವಣೆ: ಇಂದು ಆಯೋಗದ ಪಿಐಎಲ್ ವಿಚಾರಣೆ ನಡೆಸಲಿರುವ ಹೈಕೋರ್ಟ್
ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಸಲ್ಲಿಸಿದ ಪಿಐಎಲ್ ವಿಚಾರಣೆಯನ್ನು ಇಂದು(ಮಾರ್ಚ್ 02) ಕರ್ನಾಟಕ ಹೈಕೋರ್ಟ್ ನಡೆಸಲಿದೆ. ನಿನ್ನೆ ಹೈಕೋರ್ಟ್‌ಗೆ ಸರ್ಕಾರದಿಂದ ಅಧಿಸೂಚನೆಯ ಪ್ರತಿ ಸಲ್ಲಿಕೆಯಾಗಿದೆ. ಇಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕುರಿತು ಕೋರ್ಟ್…
