ಸಿಎಂ ಗೂ ತಟ್ಟಿದ ನೀತಿ ಸಂಹಿತೆ ಬಿಸಿ : ಘಾಟಿ ಸುಬ್ರಮಣ್ಯ ದೇಗುಲಕ್ಕೆ ತೆರಳುತ್ತಿದ್ದಾಗ ಚುನಾವಣಾಧಿಕಾರಿಗಳಿಂದ ಸಿಎಂ ಕಾರು ತಪಾಸಣೆ
ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್ಪೋಸ್ಟ್ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಬಳಿಯ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್ಪಿ…
