ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ: ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವೃ ಅಸಮಧಾನ!
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆಯ ಕುರಿತು ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ನಮಸ್ತೇ ಸದಾ ವತ್ಸಲೇ’ ಎಂದು ಆರ್‌ಎಸ್‌ಎಸ್ ಗೀತೆ ಹಾಡಿರುವುದು ಈಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವೃ ಅಸಮಧಾನಕ್ಕೆ ಕಾರಣವಾಗಿದೆ.…
