Category: ರಾಜ್ಯ

ಮುಸ್ಲಿಂ ಸಮುದಾಯದ ಹೆಸರಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಹಿಂದೆ ಕ್ರಿಮಿನಲ್ ಪಿತೂರಿ : ಅಬ್ದುಲ್ ರಜಾಕ್ ಟೀಮ್ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ

ಬೆಂಗಳೂರು:,ಏ.30: ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸರ್ಕಾರದ ವಿರುದ್ಧ ಅಬ್ದುಲ್ ರಜಾಕ್ ನಡೆಸಿದ್ದ ಪತ್ರಿಕಾಗೋಷ್ಠಿ ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಧರ್ಮಗುರುಗಳ ವೇಷಧಾರಿಗಳ ತಂಡವೊAದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಈ ಘಟನೆಯ ಹಿಂದೆ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ಇದೆ ಎಂದು…

ಸಧ್ಯಕ್ಕೆ ಕರ್ನಾಟಕದ ಸಿಎಂ ಬದಲಾಯಿಸುವ ಯೋಚನೆ ಹೈಕಮಾಂಡ್ ಮುಂದಿಲ್ಲ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

ಬೆಂಗಳೂರು, ಏ.30: ಸಿಎಂ ಬದಲಾವಣೆಯ ಕೂಗು ಜೋರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಣ ಡಿಕೆಶಿಗೆ ಸಿಎಂ ಪಟ್ಟ ಕಟ್ಟಲು ಹರಸಾಹಸಪಡುತ್ತಿರುವ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶಾಕ್ ನೀಡಿದ್ದು,ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಊಹಾಪೋಹಗಳ ಕುರಿತು ಮಹತ್ವದ ಹೇಳಿಕೆ…

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದು 7 ಜನ ಮೃತಪಟ್ಟ ಪ್ರಕರಣ : ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ!

ಬೆಂಗಳೂರು,ಏ.30 : ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿದುಬಿದ್ದು 7 ಜನ ಸಾವನಪ್ಪಿದ ಪ್ರಕರಣಕ್ಕೆ ಸಂಬAಧಪಟ್ಟAತೆ ಇದೀಗ ಘಟನಾ ಸ್ಥಳಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಸ್ಥಳ…

ವಿವಾಹ ವಿಚ್ಛೇದನಕ್ಕೆ ಮದುವೆ ನೋಂದಣಿ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು,ಏ.30: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ನೋಂದಣಿ ಆಗಿರಲೇಬೇಕು ಎಂಬುದು ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ದಂಪತಿಗಳು 2006ರಲ್ಲಿ ತಮ್ಮ ಸಂಪ್ರದಾಯದAತೆ ವಿವಾಹವಾಗಿದ್ದರು. ಆದರೆ, ಅವರ…

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರೀಕ್ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು NIA ಸಿದ್ಧತೆ

ಬೆಂಗಳೂರು,ಏ. 29:ಕಳೆದ 2022ರಲ್ಲಿ ಮಂಗಳೂರಿನ ಕಂಕನಾಡಿ ಎಂಬಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರದ ಅಪರಾಧಿ ಉಗ್ರ ಮೊಹಮ್ಮದ್ ಶಾರಿಖ್‌ಗೆ ವಿಧಿಸಲಾದ 10 ವರ್ಷ ಕಠಿಣ ಶಿಕ್ಷೆಯ ಪ್ರಮಾಣವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು NIA ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಆತ ಎಸಗಿರುವ…

ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣ: ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏ.28 : ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಮಹತ್ವದ ತೀರ್ಪು ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

ಲಿವ್-ಇನ್ ಸಂಬಂಧಗಳಿಂದ ಹೊರಬರುವುದು ಅಪರಾಧವಲ್ಲ, ಆದರೆ ಮಗು ಜನಿಸಿದ ನಂತರ ಅತ್ಯಾಚಾರದ ಆರೋಪ ಸರಿಯಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ನವದೆಹಲಿ, ಏ. 27: ಮದುವೆಯಾಗದೇ ಲಿವ್-ಇನ್ ಸಂಬAಧದಲ್ಲಿ ದೀರ್ಘಕಾಲ ಬಾಳಿ, ಮಗುವನ್ನು ಪಡೆದ ನಂತರ ಪುರುಷನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವ ಮಹಿಳೆಯರ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮದುವೆಯ ಬಂಧವಿಲ್ಲದ ಲಿವ್ ಇನ್ ಸಂಬಂಧಗಳಿಂದ ಹೊರ ಬರುವುದು…

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಅಪರಾಧಿ ಮೊಹಮ್ಮದ್ ಶಾರೀಕ್ ಗೆ ಇಂದು ಎನ್‌ಐಎ ನ್ಯಾಯಾಲಯದಿಂದ ಶಿಕ್ಷೆಯ ಪ್ರಮಾಣ ಪ್ರಕಟ

ಮಂಗಳೂರು,ಏ.27: ಮಂಗಳೂರಿನಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ಸುಧೀರ್ಘ ವಿಚಾರಣೆಯಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಶಾರೀಕ್ ಎಸಗಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಎನ್‌ಐಎ ನ್ಯಾಯಾಲಯವು ಅಪರಾಧಿ ಮೊಹಮ್ಮದ್ ಶಾರೀಕ್‌ಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಕಳೆದ 2022ರ…

ರಾಜ್ಯದಲ್ಲಿ ತೀವೃಗೊಂಡ ಕುಡಿಯುವ ನೀರಿನ ಅಭಾವ: ಸೂಕ್ತ ಕ್ರಮ ವಹಿಸುವಂತೆ ಸಿಎಂ ಖಡಕ್ ಸೂಚನೆ

ಬೆಂಗಳೂರು, ಏ.25: ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ಧರಾಮಯ್ಯ ಅವರು ಜನರಿಗೆ ಕುಡಿಯುವ ನೀರಿನ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಖಡಕ್…

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ಬೆಂಗಳೂರು,ಏ.25: ರಾಜ್ಯದ ಮದ್ಯಪ್ರಿಯರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೊಂದು ಆಘಾತ ನೀಡಲು ಸಜ್ಜಾಗಿದೆ. ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರದಲ್ಲಿ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ…