Category: ರಾಜ್ಯ

ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆ: ಅಧ್ಯಕ್ಷ ಸ್ಥಾನಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಘವ ನಾಯ್ಕ್ ಮುಡ್ರಾಡಿಗೆ ಸೋಲು

ಮೈಸೂರು, ಏ.23: ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಏ.23ರಂದು ಗುರುವಾರ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾ ಮಂಡಳದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಹಾ ಮಂಡಳದ 12…

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್: ಪ್ರಿಯಾಂಕ್ ಖರ್ಗೆ ಗುರಿಯಾಗಿಸಿ ಬಿಜೆಪಿ, ಜೆಡಿಎಸ್ ವ್ಯಂಗ್ಯ

ಬೆಂಗಳೂರು,ಏ.23: 2025-26ನೆ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏ.23) ಪ್ರಕಟಗೊಂಡಿದ್ದು, ಶೇ. 98.40 ಫಲಿತಾಂಶ ಪಡೆದ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಶೇ. 98.18 ಫಲಿತಾಂಶದೊAದಿಗೆ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊAದಿಗೆ ಕಲಬುರಗಿಜಿಲ್ಲೆ ಕೊನೆಯ…

ತೈಲ ದರ ಏರಿಕೆ ಸುದ್ದಿ ಸಂಪೂರ್ಣ ಸುಳ್ಳು: ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಸ್ಪಷ್ಟನೆ

ನವದೆಹಲಿ,ಏ.23: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎನ್ನುವು ಸುದ್ದಿಗಳು ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಇದು ಶುದ್ಧ ಸುಳ್ಳು ಸುದ್ದಿಯಾಗಿದ್ದು ದರ ಏರಿಕೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು, ಏ.23: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು…

ಇಂದು ಮಧ್ಯಾಹ್ನ SSLC ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು,ಏ.23: ಈ ಬಾರಿಯ SSLC ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್‌ ಆ್ಯಪ್‌ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ. 22:ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-2) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ…

ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

ಬೆಂಗಳೂರು, ಏ.21 :ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಅಂಕ ನೀಡುವಂತೆ ಸೂಚನೆ ಹಿನ್ನೆಲೆ ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರ್ಕಾರದ ಅರ್ಜಿ ಇತ್ಯರ್ಥಗೊಂಡಿದ್ದು, ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಸರ್ಕಾರದ…

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

ನವದೆಹಲಿ,ಏ.20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಮಾಹಿತಿ…

ದೆಹಲಿಯಲ್ಲಿ ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರ ಬಂಧನ

ನವದೆಹಲಿ, ಏ. 18: ದೆಹಲಿಯಲ್ಲಿ ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ತಯಾರಿ ನಡೆಸಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.ಉಗ್ರರು ಭಯೋತ್ಪಾದನೆ ಚಟುವಟಿಕೆಗಳಿಗಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ…

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವವಾಧಿ ಶಿಕ್ಷೆ

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ.…