ಧರ್ಮಸ್ಥಳ ಪ್ರಕರಣ: ಅನಾಮಿಕ ನೀಡಿದ್ದ ದೂರು ಸುಳ್ಳು ಆಗಿದ್ದರೆ ಆತನ ವಿರುದ್ಧವೇ ಕ್ರಮ: ಗೃಹಸಚಿವ ಜಿ. ಪರಮೇಶ್ವರ್
ಬೆಂಗಳೂರು (ವಿಧಾನಸಭೆ): ಧರ್ಮಸ್ಥಳ ಗ್ರಾಮದಲ್ಲಿ ನೂರನ್ನು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಪ್ರಕರಣದಲ್ಲಿ ದೂರು ನೀಡಿರುವ ವ್ಯಕ್ತಿ ಹೇಳಿದ್ದು ಸುಳ್ಳು ಎಂದಾದರೆ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ…
