Category: ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ-2 ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು,ಏ.17: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಆದೇಶ ಹೊರಡಿಸಿದೆ. ಈ ಮೊದಲು ಅರ್ಜಿ…

ಋತುಚಕ್ರದ ಸಮಯದಲ್ಲಿ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು,ಏ.17: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಧಾರವಾಡದ ಹೈಕೋರ್ಟ್ ವಿಭಾಗೀಯ ಪೀಠವು ಮಹತ್ವದ ಆದೇಶ ಹೊರಡಿಸಿದೆ. ಋತುಚಕ್ರದ ಸಮಯದಲ್ಲಿ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೈಕೋಟ…

ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿದ್ದ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು,ಏ.16: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ಹೈಕೋರ್ಟ್ ರಿಜಿಸ್ಟಾçರ್ ಜನರಲ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಅವರು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಿ ಹೈಕೋರ್ಟ್ ರಿಜಿಸ್ಟಾçರ್ ಜನರಲ್ ಕೆ.ಎಸ್. ಭರತ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು,ಏ.16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಕೇವಲ ಗ್ರೇಡ್ ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ…

ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು ಪ್ರಕಟ

ಬೆಂಗಳೂರು,ಏ.15: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಇದೀಗ ತೀರ್ಪು ಪ್ರಕಟಿಸಿದ್ದು,ಈ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.…

ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು,ಏ.14 :ರಣ ಬಿಸಿಲಿನಿಂದ ವಾತಾವರಣದ ತಾಪಮಾನ ವಿಪರೀತ ಏರಿಕೆಯಾಗಿದ್ದು, ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದಲ್ಲಿ ಉಂಟಾಗುವ ಸುಳಿಗಾಳಿ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ…

ಮದುವೆಯಾದ 8 ವರ್ಷಕ್ಕೆ ಮುರಿದುಬಿದ್ದ ಸಂಸಾರ: ಗಂಡ, ಮಗುವನ್ನು ಬಿಟ್ಟು ಹಳೆಯ ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ !

ಹಾಸನ, ಏ.13: ಪ್ರೀತಿ, ಮೋಹ, ಕಾಮ ಎನ್ನುವ ಮಾಯೆ ಎಂತಹ ಕೆಲಸವನ್ನಾದರೂ ಮಾಡಿಸುತ್ತದೆ ಎನ್ನವುದಕ್ಕೆ ಹಾಸನ ಜಿಲ್ಲೆಯಲ್ಲಿ ಗೊರೂರಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಬರೋಬ್ಬರಿ ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ ಮಹಿಳೆಯೊಬ್ಬಳು ತನ್ನ ಪತಿ ಹಾಗೂ ಎಳೆಯ…

ಸಚಿವ ಸ್ಥಾನ ನಿಭಾಯಿಸಲು ಸಮರ್ಥರಿರುವ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು,ಏ.13 : ಸಚಿವ ಸ್ಥಾನ ನಿಭಾಯಿಸಲು ಸಮರ್ಥರಿರುವ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರಕ್ಕೆ ಕುರಿತಂತೆ…

ಮಕ್ಕಳು 1 ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ: ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏ.11: ರಾಜ್ಯದಲ್ಲಿ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯಸ್ಸು 6 ವರ್ಷ ತುಂಬಿರಬೇಕಿತ್ತು. ಆದರೆ ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರ ಒತ್ತಾಯಕ್ಕೆ ಮಣಿದು ಎರಡು ತಿಂಗಳ ವಿನಾಯಿತಿ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಘೋಷಣೆ ಮಾಡಿದ್ದರು.…

ಸರ್ಕಾರಿ ಕೋಟಾದಲ್ಲಿ ವೈದ್ಯರಾದವರು ESI ಆಸ್ಪತ್ರೆಯಲ್ಲಿ 1 ವರ್ಷ ಕಡ್ಡಾಯ ಸೇವೆ ಸಲ್ಲಿಸಬೇಕು : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು, ಏ.10 : ನೌಕರರ ರಾಜ್ಯ ವಿಮಾ ನಿಗಮದ ಅಡಿಯ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆದು ವೈದ್ಯರಾಗಿ ಒಂದು ವರ್ಷ ಕಡ್ಡಾಯವಾಗಿ ಇಎಸ್‌ಐ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು, ಕಡ್ಡಾಯ ಸೇವೆ ಮಾಡಲಾಗದವರು 5 ಲಕ್ಷ ರೂ. ಶುಲ್ಕ…