ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಗೋಶಾಲೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ಮೇವು ಭಸ್ಮ
ರಾಯಚೂರು : ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ ನಡೆಯಿತು. ಆರಾಧನಾ ಮಹೋತ್ಸವದ ಬಳಿಕ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಗೋಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೇವಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿ…
