ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಿ ಸರ್ಕಾರ ಆದೇಶ
ಬೆಂಗಳೂರು,ಅ.30: ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು ಹಾಗೂ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ…
