ಧರ್ಮಸ್ಥಳ ಪ್ರಕರಣ: ವಿಚಾರಣಾ ನ್ಯಾಯಾಲಯಕ್ಕೆ ಹೋಗಲು ಸುಪ್ರೀಂ ಕೋರ್ಟ್ ಸೂಚನೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಸುದ್ದಿಗಳ ವರದಿಗಾರಿಕೆ ನಿಷೇಧಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸೂಚಿಸಿದೆ. ದೇವಾಲಯವನ್ನು ನಿರ್ವಹಿಸುತ್ತಿರುವ ಕುಟುಂಬವನ್ನು ಗುರಿಯಾಗಿಸಿಕೊಂಡು ಪ್ರಕಟಿಸಿರುವ ಮಾನಹಾನಿಕರ ವಿಷಯಗಳನ್ನು ತೆಗೆದು ಹಾಕಲು ನಿರ್ದೇಶನ ನೀಡಬೇಕೆಂದು ಕೋರಿ ಧರ್ಮಸ್ಥಳ…
